Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸೇಬಿನ ಜ್ಯೂಸ್ ಕುಡಿದರೆ ಈ ಸಮಸ್ಯೆಗಳು ದೂರ…!

---Advertisement---

 

ಸುದ್ದಿಒನ್ : ಸೇಬು ಹಣ್ಣನ್ನು ಪ್ರತಿದಿನ ತಿಂದರೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ಗೊತ್ತಿದೆ. ದಿನವೂ ಸೇಬು ತಿಂದರೆ ವೈದ್ಯರಿಂದ ದೂರ ಉಳಿಯಬಹುದು. 

ಇದಲ್ಲದೆ ಇದರಿಂದ ಅನೇಕ ಪ್ರಯೋಜನಗಳಿವೆ.  ಅನೇಕ ದೀರ್ಘಕಾಲದ ಸಮಸ್ಯೆಗಳನ್ನು ಸಹ ದೂರವಿಡಬಹುದು.  ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ವಿಟಮಿನ್ ಎ ಮುಂತಾದ ಇತರ ಪೋಷಕಾಂಶಗಳು ಸೇಬಿನಲ್ಲಿವೆ. ಅದೇ ರೀತಿ ಸೇಬಿನ ಜ್ಯೂಸ್ ಕೂಡ ಈ ಎಲ್ಲಾ ಪೋಷಕಾಂಶಗಳನ್ನು ಒಳಗೊಂಡಿದೆ.
ಆದರೆ ಸೇಬಿನ ರಸವನ್ನು ಕುಡಿಯುವುದರಿಂದ ಇನ್ನೂ ಅನೇಕ ಪ್ರಯೋಜನಗಳಿವೆ.

ಸೇಬಿನ ರಸದಿಂದ ಕೆಲವು ರೀತಿಯ ಸಮಸ್ಯೆಗಳನ್ನು ನಿಯಂತ್ರಿಸಬಹುದು. ಈ ಜ್ಯೂಸ್ ಕುಡಿಯುವುದರಿಂದ ರಕ್ತಹೀನತೆಯ ಸಮಸ್ಯೆ ದೂರವಾಗುತ್ತದೆ.

ಚಿಕ್ಕ ಮಕ್ಕಳಿಗೆ ಒಂದು ಚಮಚ ಸೇಬಿನ ರಸವನ್ನು ನೀಡಿದರೆ ಭೇದಿ ನಿಯಂತ್ರಣವಾಗುತ್ತದೆ. ಕೆಲವೊಮ್ಮೆ ಎದೆಯುರಿ, ಹೊಟ್ಟೆ ಉರಿ, ಗ್ಯಾಸ್, ಅಜೀರ್ಣದಂತಹ ಸಮಸ್ಯೆಗಳು ಬರುತ್ತವೆ. ಅವುಗಳಿಂದ ಪರಿಹಾರ ಪಡೆಯಲು ಸೇಬಿನ ರಸವನ್ನು ಏಲಕ್ಕಿ ಮತ್ತು ಜೇನುತುಪ್ಪದೊಂದಿಗೆ ಸೇವಿಸಿದರೆ ಸಾಕು.

ಸೇಬಿನ ರಸವನ್ನು ಕುಡಿಯುವುದರಿಂದ ಮೂತ್ರ ಮತ್ತು ಹೊಟ್ಟೆಯಲ್ಲಿನ ಉರಿಯೂತವನ್ನು ನಿಯಂತ್ರಿಸಬಹುದು.
ಮಿದುಳಿನ ಕಾಯಿಲೆಗಳು ಮತ್ತು ನರಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವವರು ಸೇಬಿನ ರಸವನ್ನು ಸೇವಿಸಿದರೆ ಉತ್ತಮ ಪ್ರಯೋಜನಗಳನ್ನು ಪಡೆಯುತ್ತಾರೆ.

ಜಾಂಡೀಸ್ ಸಮಸ್ಯೆಯಿಂದ ಬಳಲುತ್ತಿರುವವರು ಸೇಬಿನ ಜ್ಯೂಸ್ ಕುಡಿದರೆ. ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ. ಕಫದಿಂದ ಬಳಲುತ್ತಿರುವವರೂ ಈ ಜ್ಯೂಸ್ ಕುಡಿದರೆ ಪರಿಹಾರ ಸಿಗುತ್ತದೆ. ಅದೇ ರೀತಿ ಸೇಬಿನ ಜ್ಯೂಸ್ ಕುಡಿದರೆ ಲೈಂಗಿಕ ಶಕ್ತಿ ಹೆಚ್ಚುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು.

(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...