Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೊತ್ತಂಬರಿ ಸೊಪ್ಪು ಹಾಗೂ ನಿಂಬೆರಸ ಕುಡಿದರೆ ಹೊಟ್ಟೆಯ ಕೊಬ್ಬು ಕರಗುತ್ತೆ

---Advertisement---

ಇತ್ತೀಚಿನ ದಿನಗಳಲ್ಲಿ ಹೊಟ್ಟೆಯ ಬೊಜ್ಜಿನ ಸಮಸ್ಯೆಯನ್ನು ಅನುಭವಿಸುತ್ತಿರುವ ಜನ ಸಂಖ್ಯೆ ಜಾಸ್ತಿ. ಅದನ್ನ ಕರಗಿಸುವುದಕ್ಕೆ ಸಾಕಷ್ಟು ಶ್ರಮ ಹಾಕುತ್ತಾರೆ. ಇನ್ನಿಲ್ಲದ ವ್ಯಾಯಾಮವನ್ನು ಮಾಡುತ್ತಾರೆ. ಕೆಲವೊಂದಿಷ್ಟು ಮಂದಿಗೆ ವ್ಯಾಯಾಮ ಮಾಡುವುದಕ್ಕೂ ಸಮಯ ಸಿಗುವುದಿಲ್ಲ. ಅಂಥವರಿಗೆ ಇಲ್ಲೊಂದು ಟಿಪ್ಸ್ ಇದೆ ನೋಡಿ.

* ಕೊತ್ತಂಬರಿ ಸೊಪ್ಪು, ಪುದೀನಾ, ನಿಂಬೆರಸ, ಶುಂಠಿ ಹಾಗೂ ಜೇನುತುಪ್ಪವನ್ನು ಬಳಸಿಕೊಂಡು ಒಂದು ಜ್ಯೂಸ್ ತಯಾರಿಸಿಕೊಳ್ಳಿ.

* ಮೊದಲಿಗೆ ಪುದೀನಾ ಹಾಗೂ ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ತೊಳೆದುಕೊಳ್ಳಿ. ಎಲ್ಲಾ ಪದಾರ್ಥಗಳನ್ನು ಮಿಕ್ಸಿಗೆ ಹಾಕಿ, ನೀರನ್ನು ಹಾಕಿಕೊಂಡು ರುಬ್ಬಿರಿ. ನಿಮಗೆ ಎಷ್ಟು ತೆಳುವಾಗಿ ಬೇಕೋ ಅಷ್ಟು ನೀರನ್ನು ಹಾಕಿಕೊಳ್ಳಿ.

* ಬಳಿಕ ಆ ರಸವನ್ನ ಒಂದು ಬೌಲ್ ಗೆ ಸೋಸಿಕೊಳ್ಳಿ. ಅದಕ್ಕೆ ಒಂದು ಸ್ಪೂನ್ ಜೇನು ತುಪ್ಪ ಹಾಕಿಕೊಂಡು ಮಿಕ್ಸ್ ಮಾಡಿ ಸೇವಿಸಿ.

* ಬೆಳಗ್ಗೆ ಈ ಪಾನೀಯವನ್ನು ಕುಡಿಯುವುದರಿಂದ ಸಾಕಷ್ಟು ಅನುಕೂಲಗಳು ಸಿಗಲಿವೆ. ಸುಲಭವಾಗಿ ಬೊಜ್ಜು ಕರಗಲಿದೆ. ಬೊಜ್ಜು ಕರಗುವುದಕ್ಕೆ ಬೇರೆ ಸಾಹಸ ಪಡಬೇಕಿಲ್ಲ. ಹಾಗೇ ವರ್ಕೌಟ್ ಮಾಡಿಕೊಳ್ಳುವುದಕ್ಕೆ ಸಾಹಸವನ್ನು ಪಡಬೇಕಿರುವುದಿಲ್ಲ.

* ಇನ್ನು ಪುದೀನಾ ಜ್ಯೂಸ್ ನಿಂದಾನೂ ಸಾಕಷ್ಟು ಲಾಭವಿದೆ. ಇದರಲ್ಲಿ ಫೈಬರ್ ಅಂಶ ಜಾಸ್ತಿ ಇದೆ. ಎದೆಯುರಿಯನ್ನು ಈ ಪುದೀನಾ ನಿವಾರಿಸುತ್ತದೆ. ಕೊಬ್ಬನ್ನು ಕರಗಿಸುತ್ತದೆ.

* ನಿಂಬೆಯಲ್ಲಿ ಸಾಮಾನ್ಯವಾಗಿ ಗೊತ್ತಿರುವಂತೆ ವಿಟಮಿನ್ ಸಿ ಇದೆ. ಇದು ದೇಹವನ್ನು ಡಿಟಾಕ್ಸ್ ಮಾಡುತ್ತದೆ. ಇದು ದೇಹದಲ್ಲಿರುವ ವಿಷವನ್ನು ತೊಡೆದು ಹಾಕುತ್ತದೆ. ಹೀಗಾಗಿ ತೂಕ‌ ಕಳೆದುಕೊಳ್ಳುವುದಕ್ಕೆ ಅನುಕೂಲವಾಗುತ್ತದೆ. ಈ ಮೂರನ್ನು ಬಳಸಿಕೊಂಡು ನಿಮ್ಮ ಬೊಜ್ಜನ್ನು ಸುಲಭವಾಗಿ ಕರಗಿಸಬಹುದಾಗಿದೆ. ಪ್ರತಿದಿನ ಈ ಜ್ಯೂಸ್ ಅನ್ನು ಒಮ್ಮೆ ಟ್ರೈ ಮಾಡಿ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment