Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೆಹಲಿಯಿಂದ ಒಪ್ಪಿಗೆ ಸಿಕ್ಕರೆ ಕರೆತರುವುದು ಒಂದು ದಿನದ ಕೆಲಸ : ಬಿಎಲ್ ಸಂತೋಷ್ ಹೇಳಿದ್ದೇನು..?

---Advertisement---

ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಹಸ್ತದ ಸದ್ದು ಜೋರಾಗಿರಯವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನನ್ನ ಸಂಪರ್ಕದಲ್ಲಿಯೇ 40-45 ಜನ ಇದ್ದಾರೆ. ದೆಹಲಿಯಿಂದ ಒಪ್ಪಿಗೆ ಸಿಕ್ಕರೆ ನಾಳೆ ಒಂದೇ ದಿನದ ಕೆಲಸ ಎಂದಿದ್ದಾರೆ.

ಬಿಜೆಪಿಯಿಂದ ಯಾರೂ ಕೂಡ ಕಾಂಗ್ರೆಸ್ ಗೆ ಹೋಗೋದಿಲ್ಲ. ಬಾಂಬೆ ಬಾಯ್ಸ್ ಎಂದು ಕರೆಯಲಾಗುತ್ತಿರುವ, ಅಂದು ನಮ್ಮ ಜೊತೆ ಬಂದವರನ್ನು ನಾವೇ ಹಾಗೆಲ್ಲ ಹೇಳುವುದು ಬೇಡ. ಕಷ್ಟ ಕಾಲಕ್ಕೆ ಅವರು ನಮ್ಮ ಜತೆ ಬಂದಿದ್ದಾರೆ. ಅವರು ಹೋಗುತ್ತಾರೆ ಎಂದು ನಾವೇ ಹೇಳುವುದು ಸರಿಯಲ್ಲ. ಬಿಟ್ಟು ಹೋಗುವವರ ಚಿಂತೆ ನಮಗೆ ಬೇಡ. ಅಷ್ಟಕ್ಕೂ ಯಾರೂ ಕೂಡ ನಮ್ಮ ಪಕ್ಷ ಬಿಟ್ಟು ಹೋಗಲ್ಲ. 10 ಜನ ಹೋದರೂ ಅದಕ್ಕೆ ಸಮಾನವಾದ ಒಬ್ಬರನ್ನು ಕರೆತರಬಹುದು. ಆದರೆ ಅದರ ಅಗತ್ಯ ನಮಗಿಲ್ಲ. ನಾವೇನು ಈಗ ಸರ್ಕಾರ ಮಾಡಬೇಕಾಗಿಲ್ಲ.

ಪ್ರತಿಪಕ್ಷ ನಾಯಕನ ಆಯ್ಕೆಯೇ ಆಗಿಲ್ಲ ಎಂದು ದೊಡ್ಡದು ಮಾಡಿ ಚರ್ಚಿಸುವ ಅಗತ್ಯವೇನಿದೆ. ಮನೆಯಲ್ಲಿ ಮದುವೆಯಾಗದ ಮಗಳು ಇದ್ದರೆ, ಕೆಲಸ ಸಿಗದ ಮಗ ಇದ್ದರೆ ಹೊರಗೆ ಹಾಕಲು ಆಗುತ್ತಾ..? ತೆವಾಗಿರುವುದು ಎಷ್ಟು ಸತ್ಯವೋ ನೇಮಕವಾಗುವುದು ಅಷ್ಟೇ ಸತ್ಯ ಎಂದುದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment