ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸ್ಟಾರ್ ಕಿಡ್ಸ್ ಎಂಟ್ರಿ ಜೋರಾಗಿದೆ. ಮಾಲಾಶ್ರೀ ಮಗಳು, ಉಪೇಂದ್ರ ಮಗಳು, ಪ್ರೇಮ್ ಮಗಳು ಅಂತ ಸದ್ದು ಮಾಡುತ್ತಾ ಇದ್ದಾರೆ. ಸದ್ಯ ಡಾಲಿ ಧನಂಜಯ್ ತಮ್ಮ ನಿರ್ಮಾಣ ಸಂಸ್ಥೆ ಮೂಲಕ ಪ್ರೇಮ್ ಮಗಳನ್ನು ಲಾಂಚ್ ಮಾಡುತ್ತಿದ್ದಾರೆ.
ಟಗರು ಪಲ್ಯ ಸಿನಿಮಾ ಮೂಲಕ ಅಮೃತಾ ಪ್ರೇಮ್ ಸ್ಯಾಂಡಲ್ ವುಡ್ ಗೆ ನಾಯಕಿಯಾಗಿ ಎಂಟ್ರಿಯಾಗುತ್ತಿದ್ದಾರೆ. ನಾಗಭೂಷಣ್ ಗೆ ಈ ಸಿನಿಮಾದಲ್ಲಿ ಜೋಡಿಯಾಗಿದ್ದಾರೆ. ಈ ಸಿನಿಮಾ ವಿಚಾರಕ್ಕೆ ಇತ್ತಿಚೆಗೆ ನೆಪೋಟಿಸಮ್ ಎಂಬ ಆರೋಪವೂ ಕೇಳಿ ಬಂದಿತ್ತು. ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯಾ ಅಂತೀರಾ. ನೀವೇ ಸ್ಟಾರ್ ಮಕ್ಕಳಿಗೆ ಅವಕಾಶ ಕೊಡ್ತೀರಾ ಎಂಬ ಪ್ರಶ್ನೆಯೂ ಎದುರಾಗಿತ್ತು.
ಹೀಗೆ ಎಂಟ್ರಿಗೂ ಮುನ್ನವೇ ಅಮೃತಾ ಪ್ರೇಮ್ ಅವರು ಸಾಕಷ್ಟು ಸವಾಲು ಎದುರಿಸಿದ್ದಾರೆ. ಆದರೆ ಇದಕ್ಕೂ ಮುನ್ನ ಅವರ ಸಂಭಾವನೆ ವಿಚಾರ ಈಗ ಎಲ್ಲರ ಹುಬ್ಬೇರಿಸುವಂತೆ ಮಾಡುತ್ತಿದೆ. ಮೊದಲ ಸಿನಿಮಾದ ಚಾನ್ಸ್ ಸಿಗುವುದೇ ಕಷ್ಟ, ಅಂಥದ್ರಲ್ಲಿ ಪ್ರೇಮ್ ಮಗಳಿಗೆ ಸಿಗುತ್ತಿರುವುದು ಬರೋಬ್ಬರಿ 10 ಲಕ್ಷ ಸಂಭಾವನೆಯಂತೆ.
ಸುದ್ದಿಒನ್ ವಿರಾಟ್ ಕೊಹ್ಲಿ ಏಕದಿನ ಪಂದ್ಯಗಳಲ್ಲಿ ತಮ್ಮ 51 ನೇ ಶತಕವನ್ನು ಗಳಿಸಿದರು. ಟೀಮ್ ಇಂಡಿಯಾ ಪಾಕಿಸ್ತಾನವನ್ನು 6…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…