ಬೆಂಗಳೂರು: ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ (ನಾನ್ ಆರ್ಎಪಿಡಿಆರ್ ಪಿ) ಸಮಗ್ರ ಕಂದಾಯ ನಿರ್ವಹಣಾ ಹೊಸ ತಂತ್ರಾಂಶ ಅಳವಡಿಕೆ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ದಿನಾಂಕ 30.01.2025 ರಿಂದ 01.02.2025 (3 ದಿನ)ರ ವರೆಗೆ ಬಿಲ್ಲಿಂಗ್, ಹೊಸ ಸಂಪರ್ಕ, ಕಂದಾಯ ಸಂಗ್ರಹ ಹಾಗೂ ತಂತ್ರಾಂಶ ಆಧಾರಿತ ಸೇವೆಗಳು ಲಭ್ಯವಿರುವುದಿಲ್ಲ.
ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆ ಹೊರತು ಪಡಿಸಿ, ಬೆಸ್ಕಾಂ ವ್ಯಾಪ್ತಿಯ ಉಳಿದ 7 ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಲ್ಲಿ ತಂತ್ರಾಂಶ ಆಧಾರಿತ ಸೇವೆಗಳಲ್ಲಿ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…
ಮೋಕ್ಷಿತಾ ಬಿಗ್ ಬಾಸ್ ಮನೆಯೊಳಗೆ ಇದ್ದಾಗ ಮಗುವಿನ ಕಿಡ್ನ್ಯಾಪ್ ಕೇಸ್ ಒಂದು ಸಿಕ್ಕಾಪಟ್ಟೆ ಚರ್ಚೆಯಾಗಿತ್ತು. ಟ್ಯೂಷನ್ ಮಾಡ್ತಾ ಇದ್ದಂತ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜನವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜನವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,…