Connect with us

Hi, what are you looking for?

ಪ್ರಮುಖ ಸುದ್ದಿ

ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ನಿಗಧಿಗಿಂತ ಹೆಚ್ಚು ಶುಲ್ಕ ಪಡೆದರೆ ಕ್ರಮ

ಚಿತ್ರದುರ್ಗ, ಸುದ್ದಿಒನ್ : ಜಿಲ್ಲೆಯ ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಆಡಳಿತ ಮಂಡಳಿಯವರು ಸರ್ಕಾರ ನಿಗಧಿ ಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ವಸೂಲಾತಿ ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹ ಶಾಲೆಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ರವಿಶಂಕರ್ ರೆಡ್ಡಿ ತಿಳಿಸಿದ್ದಾರೆ.

2020-21ನೇ ಸಾಲಿನ ಅವಧಿಯಲ್ಲಿ ಕೋವಿಡ್-19ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 1 ರಿಂದ 10ನೇ ತರಗತಿವರೆಗೂ ಶಾಲೆಗಳು ಸರಿಯಾಗಿ ನಡೆದಿರುವುದಿಲ್ಲ. ಈ ಸಮಯದಲ್ಲಿ ಆರ್ಥಿಕ ಚಟುವಟಿಕೆಗಳು ಕಡಿತಗೊಂಡಿರುವುದರಿಂದ ಅನೇಕ ಪೋಷಕರು ಆರ್ಥಿಕ ಮುಗ್ಗಟ್ಟನ್ನು ಎದುರಿಸಿರುತ್ತಾರೆ. ಆದರೂ ಸಹ ಜಿಲ್ಲೆಯಲ್ಲಿ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮುಖ್ಯಸ್ಥರು ಆಡಳಿತ ಮಂಡಳಿಯವರ ನಿರ್ದೇಶನದಂತೆ 1 ರಿಂದ 10ನೇ ತರಗತಿಯವರೆಗೆ ದಾಖಲಾಗಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪೋಷಕರಿಂದ ಬಲವಂತವಾಗಿ ಸರ್ಕಾರ ನಿಗಧಿ ಪಡಿಸಿರುವ ಹಿಂದಿನ ವರ್ಷದ ಶುಲ್ಕಕ್ಕಿಂತ ಶೇ.70ಕಿಂತಲೂ ಹೆಚ್ಚು ವಸೂಲಾತಿ ಮಾಡಿರುವುದಾಗಿ ಏಪ್ರಿಲ್ 16ರಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ವಿಷಯ ಚರ್ಚೆಗೆ ಬಂದಿದೆ.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕಿಂತ ಹೆಚ್ಚಿಗೆ ಶುಲ್ಕವನ್ನು ವಸೂಲಾತಿ ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹ ಶಾಲೆಗಳ ವಿರುದ್ಧ ಇಲಾಖಾ ವತಿಯಿಂದ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರ ವರದಿಯಲ್ಲಿ 183 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47668 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 69...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದವರಿಗೆ ಎಷ್ಟು ಮೊತ್ತ ಸಿಗಬಹುದು ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಿಗೆ ಯಾವಾಗಲೂ ಕಾಡುವಂತ ಪ್ರಶ್ನೆ. ಆ ಪ್ರಶ್ನೆಗೆ ಇಂದು ಐಸಿಸಿ ಉತ್ತರಿಸಿದೆ. ಟೆಸ್ಟ್ ಚಾಂಪಿಯನ್ ಶಿಪ್...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆದಿವೆ. ವರ್ಷದ ಅಂತ್ಯದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಆದರೆ ಪ್ರವಾಸದ ಸಮಯ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಸಂಚಾರಿ ವಿಜಯ್ ನಮ್ಮೊಂದಿಗಿಲ್ಲ ಎನ್ನಲು ಮನಸ್ಸು ತುಂಬಾ ಭಾರವಾಗುತ್ತಿದೆ. ಆ ದೇವರು ಯಾವ ತಪ್ಪನ್ನು ತನ್ನ ಮೇಲೆ ಹಾಕಿಕೊಳ್ಳೊಲ್ಲ. ಬದುಕೆಂಬ ರಂಗಶಾಲೆಯಲ್ಲಿ ನಾನಾ ಪಾತ್ರಗಳಿಗೆ ತಮಗೆ ತಿಳಿಯದಂತೆ...

error: Content is protected !!