Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾರ್ವಜನಿಕರಿಗೆ ಮಹತ್ವದ ಮಾಹಿತಿ : ಚಿತ್ರದುರ್ಗದಲ್ಲಿಂದು ನಾಣ್ಯಗಳ ಮೇಳ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28 : ನಗರದ ಐ.ಯು.ಡಿ.ಪಿ. ಲೇಔಟ್ ನ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಕರೆನ್ಸಿ ಚೆಸ್ಟ್ ಶಾಖೆಯಲ್ಲಿ ಇಂದು (ಮಾರ್ಚ್. 28) ನಾಣ್ಯಗಳ ಮೇಳ ನಡೆಯಲಿದೆ.

ಸಾರ್ವಜನಿಕರ ಅನುಕೂಲಕ್ಕಾಗಿ ರೂ. 1/-, 2/-, 5/-, 10/- 8 20/- 2 ನಾಣ್ಯಗಳ ಮೇಳವನ್ನು ನಮ್ಮ ಐ.ಯು.ಡಿ.ಪಿ. ಲೇಔಟ್ ಶಾಖೆಯ ಆವರಣದಲ್ಲಿ ಬೆಳಿಗ್ಗೆ 10:00 ರಿಂದ ಸಂಜೆ 04:00 ಗಂಟೆಯವರೆಗೆ ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಲು ಶಾಖಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...