Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ…!

Facebook
Twitter
Telegram
WhatsApp

 

ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆಯೋಜಿಸಿದ್ದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಅವರ ಕಾಲಿಗೆ ಗಾಯವಾಗಿದೆ. ಇನ್ನೂ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯ ನಂತರ ಇಮ್ರಾನ್ ಖಾನ್ ಅವರನ್ನು ಭದ್ರತಾ ಸಿಬ್ಬಂದಿ ಕಂಟೈನರ್‌ನಿಂದ ಬುಲೆಟ್ ಪ್ರೂಫ್ ವಾಹನಕ್ಕೆ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇಮ್ರಾನ್ ಖಾನ್ ಅವರು ಗುರುವಾರ ಪಂಜಾಬ್ ಪ್ರಾಂತ್ಯದ ವಜೀರಾಬಾದ್‌ನಲ್ಲಿ ‘ಲಾಂಗ್ ಮಾರ್ಚ್” ರ್ಯಾಲಿ ನಡೆಸಿದರು. ಜಾಫರಾಲಿ ಖಾನ್ ಚೌಕ್‌ನಲ್ಲಿ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪಾಕಿಸ್ತಾನಿ ಮಾಧ್ಯಮಗಳು ತಿಳಿಸಿವೆ.

ರ‍್ಯಾಲಿ ನಿಮಿತ್ತ ತೆರೆದ ವಾಹನದಲ್ಲಿ ಸಂಚರಿಸುವ ವೇಳೆಎ ಈ ಗುಂಡಿನ ದಾಳಿ ನಡೆದಿದ್ದು, ಪಿಟಿಐ ಮುಖಂಡ ಫೈಸಲ್ ಜಾವೇದ್ ಕೂಡ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿಮಾಡಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಂಗಭೂಮಿ ಕಲೆಯಿಂದ ಯಾವ ಕಲೆಗಳೂ ಹೊರತಾಗಿಲ್ಲ : ಎಸ್.ಸಂದೀಪ್

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.24  : ರಂಗಭೂಮಿ ಕಲೆಯಿಂದ ಯಾವ ಕಲೆಗಳೂ ಹೊರತಾಗಿಲ್ಲ. ಸಂಗೀತ, ನಾಟಕ, ನೃತ್ಯ ಮುಂತಾದ ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ರಂಗಭೂಮಿ ಹಾಸುಹೊಕ್ಕಾಗಿದೆ. ಪ್ರಶಿಕ್ಷಣಾರ್ಥಿಗಳು ರಂಗಭೂಮಿಯ ಪ್ರತಿಯೊಂದೂ ಅಂಶಗಳನ್ನು ಕಲಿಯಬೇಕು ಎಂದು ಬಾಪೂಜಿ ವಿದ್ಯಾಸಂಸ್ಥೆಯ

ಚಿತ್ರದುರ್ಗ | ಮೇ 7 ರವರೆಗೂ ಏಕನಾಥೇಶ್ವರಿ ಅಮ್ಮನವರ ಜಾತ್ರೆ

    ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರೆಂಟಿಗಳಿಗೆ ಮೋಸ ಹೋಗದಿರಿ, ಗೋವಿಂದ ಕಾರಜೋಳರವರಿಗೆ ಮತ ನೀಡಿ ಗೆಲ್ಲಿಸಿ : ಕೆ.ಎಸ್.ನವೀನ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ಒಳ ಮೀಸಲಾತಿ ಜಾರಿಯಿಂದ ದೊಡ್ಡ ಸಂಖ್ಯೆಯಲ್ಲಿರುವ ಮಾದಿಗರಿಗೆ ಅನುಕೂಲವಾಗಲಿದೆ ಎನ್ನುವುದನ್ನು ಮನದಲ್ಲಿಟ್ಟುಕೊಂಡು

error: Content is protected !!