ಚಿತ್ರದುರ್ಗದ ವಿಶ್ವಮಾನವ ವಿದ್ಯಾಸಂಸ್ಥೆಯಲ್ಲಿ ಅಕ್ಟೋಬರ್ 15 ರಂದು ಉಚಿತ ಹೃದಯರೋಗ, ಕ್ಯಾನ್ಸರ್, ನೇತ್ರ ಹಾಗೂ ದಂತ ತಪಾಸಣಾ ಶಿಬಿರ

1 Min Read

ಚಿತ್ರದುರ್ಗದ ವಿಶ್ವಮಾನವ ವಿದ್ಯಾಸಂಸ್ಥೆಯಲ್ಲಿ
ಅಕ್ಟೋಬರ್ 15 ರಂದು ಉಚಿತ ಹೃದಯರೋಗ, ಕ್ಯಾನ್ಸರ್, ನೇತ್ರ ಹಾಗೂ ದಂತ ತಪಾಸಣಾ ಶಿಬಿರ

In Chitradurga Free Heart Disease, Cancer, Eye and Dental Checkup Camp on 15th October

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.13 : ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆ(ರಿ) ಸೀಬಾರ-ಗುತ್ತಿನಾಡು  ಸಂಸ್ಥೆಯ ರಜತಮಹೋತ್ಸವದ ಅಂಗವಾಗಿ ಸಪ್ತಗಿರಿ ಆಸ್ಪತ್ರೆ, ಬೆಂಗಳೂರು ಹಾಗೂ ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆ(ರಿ,) ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಹೃದಯರೋಗ, ನರರೋಗ, ಮೂತ್ರಪಿಂಡದ ಕಲ್ಲು, ಕ್ಯಾನ್ಸರ್ ಹಾಗೂ ಸಾಮಾನ್ಯ ಖಾಯಿಲೆಗಳ ತಪಾಸಣಾ ಶಿಬಿರವನ್ನು ಹಾಗೂ ಬಸವೇಶ್ವರ ವೈದ್ಯಕೀಯ ಕಾಲೇಜು, ಚಿತ್ರದುರ್ಗ ಇವರ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ದಂತ ತಪಾಸಣಾ ಶಿಬಿರ ವನ್ನು ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ, ಇದರ ಸದುಪಯೋಗ ಪಡೆದುಕೊಳ್ಳಲು ಸಾರ್ವಜನಿಕರಿಗೆ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ದೂರವಾಣಿ ಸಂಖ್ಯೆ:7259328861, 8073497461, 9740913797.

Share This Article
Leave a Comment

Leave a Reply

Your email address will not be published. Required fields are marked *