Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಗ್ರಾಮಾಂತರ ಪ್ರದೇಶಗಳಲ್ಲಿ ಡಿ.10 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

 

ಚಿತ್ರದುರ್ಗ.(ಡಿ.9): 220/66/11 ಕೆವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ಚಿತ್ರದುರ್ಗ 220/66/11 ಕೆ.ವಿ ವಿವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆವಿ ಮಾರ್ಗಗಳ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಡಿಸೆಂಬರ್ 10ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:  ಕಾಪರ್ ಮೈನ್ಸ್, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಕೈಗಾರಿಕಾ ಪ್ರದೇಶ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರುಬರಹಟ್ಟಿ, ಕೆನ್ನೆಡಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!