Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರಿನಲ್ಲಿ ಫೆಬ್ರವರಿ 14, 15ರಂದು ಬಲಿಜ ಸಮುದಾಯ ಭವನ ಉದ್ಘಾಟನೆ

Facebook
Twitter
Telegram
WhatsApp

ಸುದ್ದಿಒನ್, ಹಿರಿಯೂರು, ಫೆಬ್ರವರಿ.08  : ನಗರದ ಹೊರವಲಯದ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರ ಪಟ್ರೇಹಳ್ಳಿ ಸಮೀಪದಲ್ಲಿ ನೂತನವಾಗಿ ಬಲಿಜ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.

ಸಮುದಾಯ ಭವನ ಉದ್ಘಾಟನೆ ಅಂಗವಾಗಿ ಫೆಬ್ರವರಿ 14 ಹಾಗೂ 15ರಂದು ಲಕ್ಷ್ಮಿವೆಂಕಟೇಶ್ವರ ಸ್ವಾಮಿ, ಮಹಾಗಣಪತಿ ಹಾಗೂ ಸದ್ಗುರು ಯೋಗಿನಾರೇಯಣಸ್ವಾಮಿ ದೇವರ ಬಿಂಬ ಪ್ರತಿಷ್ಠಾಪನ ಮಹೋತ್ಸವ ನಡೆಯಲಿದೆ.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದ ಸ್ವಾಮೀಜಿ, ತುಮಕೂರಿನ ಸಿದ್ದಗಂಗಾ ಮಠದ ಸಿದ್ದಗಂಗಾ ಸ್ವಾಮೀಜಿ, ಚಿತ್ರದುರ್ಗದ ಬಸವಮೂರ್ತಿ ಮಾದರಾಯ ಚೆನ್ನಯ್ಯ ಸ್ವಾಮೀಜಿ, ಕುಣಿಗಲ್ ಬಸವೇಶ್ವರ ಮಠದ ಧನಂಜಯ ಗುರೂಜಿ ಹಾಗೂ ಚಿಕ್ಕಮಂಗಳೂರಿನ ಗೌರಿಗದ್ದೆಯ ವಿನಯ್ ಗುರೂಜಿ ನೇತೃತ್ವವಸಲಿದ್ದಾರೆ.

ತಾಲೂಕು ಬಲಿಜ ಸಂಘದ ಅಧ್ಯಕ್ಷ ಎನ್. ತಿಮ್ಮಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರಿನ ಗೋಕುಲ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಎಂ ಆರ್. ಜಯರಾಂ, ಬಾಲ್ಡ್ ವಿನ್ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ವೇಣುಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷತ್ರಿಯ ಕಾರ್ಯನಿರ್ವಾಹಕ ನಾ. ತಿಪ್ಪೇಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಿರಿಯೂರು ತಾಲೂಕು ಬಲಿಜ ಸಂಘದ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!