Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾರ್ಚ್ 16 ರಂದು ಶಾಲಾ ಮಕ್ಕಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮದ ಉದ್ಘಾಟನೆ

Facebook
Twitter
Telegram
WhatsApp

ಚಿತ್ರದುರ್ಗ, (ಮಾರ್ಚ್.15) : 12-14 ವರ್ಷದೊಳಗಿನ ವಯಸ್ಸಿನ ಶಾಲಾ ಮಕ್ಕಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾರ್ಚ್ 16ರಂದು ಬೆಳಿಗ್ಗೆ 9.30ಕ್ಕೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ.

12 ರಿಂದ 14 ವರ್ಷದೊಳಗಿನ ಜಿಲ್ಲೆಯ 64607 ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ಅಭಿಯಾನ ಮತ್ತು 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕಾ ಲಸಿಕಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!