Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಎನ್.ಮುತ್ತಪ್ಪ ಹುಟ್ಟು ಹಬ್ಬದ ಅಂಗವಾಗಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಕಚೇರಿ ಉದ್ಘಾಟನೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.02): ಜಯ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ಎನ್.ಮುತ್ತಪ್ಪ ರೈರವರ ಹುಟ್ಟುಹಬ್ಬದ ಅಂಗವಾಗಿ ನಗರದ ಜೆ.ಸಿ.ಆರ್. ಏಳನೇ ಕ್ರಾಸ್‍ನಲ್ಲಿ ಸೋಮವಾರ ಜಿಲ್ಲಾ ಕಚೇರಿಯನ್ನು ಜಯಕರ್ನಾಟಕ ಜಿಲ್ಲಾಧ್ಯಕ್ಷ ಬಿ.ಟಿ.ರಾಜೇಂದ್ರ ಉದ್ಘಾಟಿಸಿದರು.

ಕಚೇರಿ ಉದ್ಘಾಟನೆ ನಂತರ ಸಸಿ ನೆಟ್ಟು ಮಾತನಾಡಿದ ಬಿ.ಟಿ.ರಾಜೇಂದ್ರ ಕನ್ನಡ ನಾಡು, ನುಡಿ, ನೆಲ, ಜಲಕ್ಕಾಗಿ ಎನ್.ಮುತ್ತಪ್ಪ ರೈ ಸಾಕಷ್ಟು ಹೋರಾಟ ನಡೆಸಿ ನೊಂದವರು, ಶೋಷಿತರಿಗೆ ಕೈಲಾದಷ್ಟು ನೆರವು ನೀಡಿದ್ದಾರೆ. ಹಾಗಾಗಿ ಅವರ ಸಂಘಟನೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿದೆ. ಎಲ್ಲರಿಗೂ ಅವರದೆ ಆದ ವೈಯಕ್ತಿಕ ಜೀವನವಿರುತ್ತದೆ. ಆದರೂ ಬಿಡುವು ಸಿಕ್ಕಾಗ ಜಯಕರ್ನಾಟಕ ಸಂಘಟನೆಯನ್ನು ಜಿಲ್ಲೆಯಾದ್ಯಂತ ಬಲಪಡಿಸಿ ಎಂದು ಪದಾಧಿಕಾರಿಗಳಿಗೆ ಸೂಚಿಸಿದರು.

ಜಯ ಕರ್ನಾಟಕ ಜಿಲ್ಲಾ ಸಂಚಾಲಕ ನಾಗರಾಜ್ ಹಳಿಯೂರು, ಉಪಾಧ್ಯಕ್ಷರುಗಳಾದ ಮಂಜುಸೇನ್, ಅರುಣ್‍ಕುಮಾರ್, ಕುಮಾರ್, ತಾಲ್ಲೂಕು ಅಧ್ಯಕ್ಷ ನವೀನ್, ಟಿ.ಓಬಳೇಶ್, ಚಿದಾನಂದ, ದಾದಾಪೀರ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಸಮೀರ್, ತಾಲ್ಲೂಕು ಉಪಾಧ್ಯಕ್ಷ ಎಸ್.ಪ್ರಕಾಶ್, ನಗರಾಧ್ಯಕ್ಷ ಸುನೀಲ್ ಸೇರಿದಂತೆ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮುದ್ರಣ ಕ್ಷೇತ್ರದ ಸಾಧನೆಗೆ ಕೃಷ್ಣಮೂರ್ತಿಯವರಿಗೆ ಕನ್ನಡ ರಾಜ್ಯೋತ್ಸವ  ಪ್ರಶಸ್ತಿಯ ಗರಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 31 : 69ನೇ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಗಡಿ ತೇಕಲವಟ್ಟಿ

ಮಾಜಿ ಪ್ರಧಾನಿ, ಮಾಜಿ ಸಿಎಂ ಮಗನಾಗಿ ಹುಟ್ಟಿರುವುದೇ ದುರದೃಷ್ಟನಾ..? ನಿಖಿಲ್ ಕುಮಾರಸ್ವಾಮಿ ಕಣ್ಣೀರು..!

ರಾಮನಗರ: ಚನ್ನಪಟ್ಟಣ ಉಪಚುನಾವಣೆಯ ಕಣ ರಂಗೇರಿದೆ. ಸಿಪಿ ಯೋಗೀಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿ ನಡುವೆ ನೇರಾ ನೇರಾ ಯುದ್ದ ಶುರುವಾಗಿದೆ. ಗೆಲ್ಲಲೇಬೇಕೆಂಬ ಪ್ರತಿಷ್ಠೆಯೂ ಇಬ್ಬರಲ್ಲಿಯೂ ಇದೆ. ನಿಖಿಲ್ ಕುಮಾರಸ್ವಾಮಿ ಈಗಾಗಲೇ ಎರಡು ಬಾರಿ ಸೋಲು

ಗ್ಯಾರಂಟಿಯನ್ನೇನೋ ರದ್ದು ಮಾಡ್ತೀರಂತೆ ಪೇಪರ್ ನಲ್ಲಿ ಬಂದಿತ್ತು : ಸಿದ್ದು, ಡಿಕೆಶಿಯನ್ನು ಕೇಳಿದ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರದ ಯಶಸ್ವಿ ಗ್ಯಾರಂಟಿಯಲ್ಲಿ ಒಂದಾದ ಶಕ್ತಿ ಯೋಜನೆಯನ್ನು ನಿಲ್ಲಿಸುತ್ತಾರೆ ಎಂಬ ಮಾತು ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಮಾತನಾಡಿದ್ದಾರೆ.  

error: Content is protected !!