ದಾವಣಗೆರೆ,ಏಪ್ರಿಲ್.06. ಬರ, ಬಿಸಿಲಿ ತಾಪ ಹೆಚ್ಚಳ, ಮತ್ತೊಂದೆಡೆ ನೀರಿನ ಅಭಾವ, ಇದರಿಂದ ಜನ, ಜಾನುವಾರುಗಳ ಜೊತೆಗೆ ಪ್ರಾಣಿ, ಪಕ್ಷಿಗಳಿಗೂ ಜೀವಜಲದ ಅಭಾವ ಕಾಡುತ್ತಿದೆ.
ಪಕ್ಷಿಗಳಿಗೂ ಜೀವ ಜಲ ನೀಡಲು ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನಿಂದ ಮಾಡಿದ ಮಡಿಕೆ, ಪಾತ್ರೆಗಳಲ್ಲಿ ನೀರು ಶೇಖರಣೆ ಮಾಡಿಡಲು ಮತ್ತು ನೀರು ಕಡಿಮೆಯಾಗಂತೆ ದಿನನಿತ್ಯ ನೀರು ಹಾಕುವಂತೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















