Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಚಿವರು, ಶಾಸಕರ ಸಂಬಳ ಎಷ್ಟೆಷ್ಟು ಹೆಚ್ಚಳವಾಗಿದೆ ಗೊತ್ತಾ..? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೈಲ್

Facebook
Twitter
Telegram
WhatsApp

ಬೆಂಗಳೂರು: ಕೋರೋನಾ ಕಾಲದಲ್ಲೂ ಸಚಿವರು, ಶಾಸಕರ ಸಂಬಳ ಹೆಚ್ಚಳ ಮಾಡಿಕೊಂಡಿದ್ದಾರೆ. ಯಾವುದೇ ಚರ್ಚೆ ಇಲ್ಲದೇ ಸಂಬಳ ಹೆಚ್ಚಿಸಿಕೊಂಡಿದ್ದಾರೆ. ಶಾಸಕರ , ಸಭಾಧ್ಯಕ್ಷರ, ವಿಪಕ್ಷ ನಾಯಕ ಹಾಗೂ ಸಚೇತಕರಿಗೂ ಭತ್ಯೆ ಹೆಚ್ಚಳವಾಗಿದ್ದು, ಮಾಹಿತಿ ಕೆಳಗಿನಂತಿದೆ.

ಸಭಾಧ್ಯಕ್ಷರು/ ಉಪಸಭಾಧ್ಯಕ್ಷ:

ಸಂಬಳ:₹50,000 ದಿಂದ ₹ 75,000

ಆತಿಥ್ಯ ವೇತನ ವಾರ್ಷಿಕ: ₹3,00,000 ದಿಂದ ₹ 4,00,000

ಮನೆ ಬಾಡಿಗೆ: ₹80,000 ರಿಂದ ₹1,60,000

ಇಂಧನ: 1000 ಲೀಟರ್ ರಿಂದ 2000 ಲೀಟರ್

ಪ್ರಯಾಣ ಬತ್ಯೆ: ಪ್ರತಿ ಕಿಲೋಮೀಟರ್ ₹30 ರಿಂದ ₹40

ದಿನ ಭತ್ಯೆ(ಪ್ರಯಾಣ): ದಿನಕ್ಕೆ ₹2000 ದಿಂದ ₹3000

ಹೊರ ರಾಜ್ಯ ಪ್ರವಾಸ: ದಿನಕ್ಕೆ ₹2500 +₹5000 ದಿಂದ ₹3000+₹7000

 

ಪ್ರತಿಪಕ್ಷ ನಾಯಕ:

ಸಂಬಳ:₹40,000 ದಿಂದ ₹ 60,000 ರೂ

ಆತಿಥ್ಯ ವೇತನ ವಾರ್ಷಿಕ: ₹2,00,000 ದಿಂದ ₹ 2,50,000

ಇಂಧನ: 1000 ಲೀಟರ್ ರಿಂದ 2000 ಲೀಟರ್

ಪ್ರಯಾಣ ಬತ್ಯೆ: ಪ್ರತಿ ಕಿಲೋಮೀಟರ್ ₹30

ದಿನ ಭತ್ಯೆ(ಪ್ರಯಾಣ): ದಿನಕ್ಕೆ ₹2000 ದಿಂದ ₹3000

ಹೊರ ರಾಜ್ಯ ಪ್ರವಾಸ: ₹5000 ದಿಂದ ₹7000

ಶಾಸಕರು….
ಸಂಬಳ:₹20,000 ದಿಂದ ₹ 40,000

ಕ್ಷೇತ್ರದ ಭತ್ಯೆ: ₹40,000 ರಿಂದ ₹60000

ಆತಿಥ್ಯ ವೇತನ (ವಾರ್ಷಿಕ): ₹2,00,000 ದಿಂದ ₹ 2,50,000

ಇಂಧನ: 1000 ಲೀಟರ್ ರಿಂದ 2000 ಲೀಟರ್….

ಪ್ರಯಾಣ ಭತ್ಯೆ: ಪ್ರತಿ ಕಿಲೋಮೀಟರ್ ₹25 ರಿಂದ ₹30

ದಿನ ಭತ್ಯೆ(ಪ್ರಯಾಣ): ದಿನಕ್ಕೆ ₹2000 ದಿಂದ ₹2500

ಹೊರ ರಾಜ್ಯ ಪ್ರವಾಸ: ₹5000 ದಿಂದ ₹7000

ದೂರವಾಣಿ ವೆಚ್ಚ ಯಥಾಸ್ಥಿತಿ ತಿಂಗಳಿಗೆ ₹20,000 ರೂ

ಆಪ್ತಸಹಾಯಕನಿಗೆ ಮತ್ತು ರೂಮ್ ಬಾಯ್ ಸೇರಿ ತಿಂಗಳಿಗೆ ₹10,000 ರಿಂದ ₹20,000 ಹೆಚ್ಚಳ…

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ಧಾರಣೆ…!

ಸುದ್ದಿಒನ್, ಚಿತ್ರದುರ್ಗ, ನವಂಬರ್. 23 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ನವಂಬರ್. ,23 ) ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ. ಹತ್ತಿ

IND vs AUS TEST | ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಪಟೆದ ಜಸ್ಪ್ರೀತ್ ಬುಮ್ರಾ : ಈ ಸಾಧನೆ ಮಾಡಿದ ಇತರ ಭಾರತೀಯ ಆಟಗಾರರ ಮಾಹಿತಿ ಇಲ್ಲಿದೆ…!

ಸುದ್ದಿಒನ್ | ಟೀಂ ಇಂಡಿಯಾ ವೇಗಿ ಮತ್ತು ನಾಯಕ ಜಸ್ಪ್ರೀತ್ ಬುಮ್ರಾ ಅವರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್‌ನಲ್ಲಿ ಶನಿವಾರ ಟೆಸ್ಟ್ ಕ್ರಿಕೆಟ್‌ನಲ್ಲಿ ಐದು ವಿಕೆಟ್‌ಗಳನ್ನು ಗಳಿಸುವ ಮೂಲಕ ಇತಿಹಾಸ ದಾಖಲಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ

ಮೂರನೇ ಬಾರಿಗೆ ಸೋತ ನಿಖಿಲ್ ಕುಮಾರಸ್ವಾಮಿ…!

ಸುದ್ದಿಒನ್ | ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಜೊತೆಗೆ ದೇಶಾದ್ಯಂತ ವಿವಿಧ ರಾಜ್ಯಗಳ 48 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಿತು. ಕರ್ನಾಟಕದಲ್ಲಿ ಮೂರು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ

error: Content is protected !!