Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ಕಾಳಜಿ ಮೈಗೂಡಿಸಿಕೊಳ್ಳಿ : ಶ್ರೀನಿವಾಸ

---Advertisement---

ಚಿತ್ರದುರ್ಗ. ಜೂ.06: ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ಕಾಳಜಿ ಮೈಗೂಡಿಸಿಕೊಳ್ಳಿ ಎಂದು ಹಿರಿಯ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀನಿವಾಸ ಹೇಳಿದರು.
ನಗರದ ಕಂದಾಯಗಿರಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ವಿಶ್ವ ಪರಿಸರ ದಿನದ ಪ್ರಯುಕ್ತ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಾಲಾ ಆವರಣದ ಸುತ್ತ ಗಿಡ ಮರ ಬೆಳೆಸಿ. ಮರ ಗಿಡಗಳು ನಾವು ಜೀವಿಸಲು ಅಗತ್ಯ ಆಮ್ಲಜನಕ ನೀಡುತ್ತವೆ. ಸ್ವಚ್ಛ ವಾತವಾರಣ ಪರಿಸರ. ರೂಪಿಸುವಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದರು. ಉತ್ತಮ ಆರೋಗ್ಯ ಸಂಪಾದಿಸಲು ಉತ್ತಮ ಪರಿಸರ ವ್ಯವಸ್ಥೆಯನ್ನು ರೂಪಿಸಿಕೊಳ್ಳ ಬೇಕು. ಘನ ತ್ಯಾಜ್ಯ ನಿರ್ವಹಣೆ ಬಹಳ ಪ್ರಮುಖವಾಗಿದೆ. ಪ್ಲಾಸ್ಟಿಕ್ ಬಳಸಿದ ಪರಿಸರ ಸ್ನೇಹಿ ಪರಿಕರಗಳನ್ನು ಪರ್ಯಾಯವಾಗಿ ಬಳಸಿ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಉಪಾಧ್ಯಾಯರಾದ ಗೌಸ್ ಫಯಾಜ್ ಮಾತನಾಡಿದರು. ಶಾಲಾ ಶಿಕ್ಷಕರಾದ ಪ್ರಸಾದ್ , ಸಹ ಶಿಕ್ಷಕರು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ನಾಗರಿಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...