ಭಾರತ 5 ವಿಕೆಟ್‌ ನಷ್ಟಕ್ಕೆ 253 ರನ್ ; ಇಂಗ್ಲೆಂಡ್ ಮುಂದೆ ಬೃಹತ್ ಗುರಿ

 

ಸುದ್ದಿಒನ್

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ, ಭಾರತ ತಂಡವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 253 ರನ್ ಗಳಿಸಿತು. ಶಿವಂ ದುಬೆ 43 ರನ್, ನಾಯಕ ಸೂರ್ಯಕುಮಾರ್ ಯಾದವ್ 11 ರನ್, ಇಶಾನ್ ಕಿಶನ್ 39 ರನ್, ಸಂಜು ಸ್ಯಾಮ್ಸನ್ 89 ರನ್ ಮತ್ತು ಅಭಿಷೇಕ್ ಶರ್ಮಾ 9 ರನ್ ಗಳಿಸಿದರು.

Share This Article