Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

7ನೇ ಹಂತದಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಇಂಡಿಯಾ

---Advertisement---

 

ದೇಶದ 543 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಶುರುವಾಗಿದ್ದು, ಇದೀಗ ಏಳನೇ ಹಂತದ ಮತ ಎಣಿಕೆ ಕಾರ್ಯ ಮುಗಿದಿದೆ. ಬಹುತೇಕ ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದರೆ, ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಇಂಡಿಯಾ ಮೈತ್ರಿ ಕೂಟ ಉತ್ತರ ಪ್ರದೇಶದಲ್ಲಿ ಬಾರೀ ಮುನ್ನಡೆ ಸಾಧಿಸಿದೆ.

ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿ ಕೂಟ 41 ಕ್ಷೇತ್ರಗಳಲ್ಲಿ‌ ಮುನ್ನಡೆ ಸಾಧಿಸಿದೆ. ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿದ್ದಾರೆ. ಇಂಡಿಯಾ ಮೈತ್ರಿಕೂಟಕ್ಕೆ ಜನ ಜೈ ಎಂದಿರುವಂತೆ ಕಾಣುತ್ತಿದೆ. ಹಲವು ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment