Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಲ್ಲಿಯವರೆಗೂ ಯಾವ ದೇಶದ ಕ್ರಿಕೆಟ್​ ತಂಡ ಮಾಡದ ಸಾಧನೆಯನ್ನು ಭಾರತ! ಅದೇನು ಗೊತ್ತೆ

---Advertisement---

ಟೀಂ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್​ ನಲ್ಲಿ ಗೆದ್ದು ಬೀಗಿದೆ. ಅಷ್ಟೆ ಅಲ್ಲದೆ ಭಾರತ ತಂಡ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಯಾರೂ ಮಾಡದ ಒಂದು ಸಾಧನೆಯನ್ನು ಮಾಡಿದೆ. ಮೂರು ಬಾರಿ ವಿಶ್ವಕಪ್​ ಗೆದ್ದ ಮೊದಲ ತಂಡ ಭಾರತವಾಗಿದೆ. ಈ ದಾಖಲೆಯ ಜೊತೆ ಭಾರತ ತಂಡ ಮತ್ತೊಂದು ಇತಿಹಾಸವನ್ನು ಸೃಷ್ಟಿಸಿದೆ.

ಇಲ್ಲಿಯವರೆಗೂ ಯಾವ ದೇಶದ ಕ್ರಿಕೆಟ್​ ತಂಡ ಮಾಡದ ಸಾಧನೆಯನ್ನು ಭಾರತ ಮಾಡಿದೆ. ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ವಿಶ್ವಕಪ್​ ಚಾಂಪಿಯನ್​ ಆಗಿದೆ. 2024ರ ಟಿ20 ವಿಶ್ವಕಪ್​ ಟೂರ್ನ್​ಮೆಂಟ್​ನಲ್ಲಿ ರೋಹಿತ್​ ಶರ್ಮಾ ನೇತೃತ್ವದ ಟೀಂ ಇಂಡಿಯಾ 11 ವರ್ಷಗಳ ಐಸಿಸಿ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಈ ಕಪ್​ ಗೆಲ್ಲುವ ಮೂಲಕ 11 ವರ್ಷಗಳ ಕಪ್​ ಗೆಲ್ಲುವ ಕನಸನ್ನು ನನಸು ಮಾಡಿಕೊಂಡಿತ್ತು. ಬಳಿಕ 2025ರಲ್ಲಿ ಚಾಂಪಿಯನ್​ ಟ್ರೋಫಿಯನ್ನು ಸಹ ಟೀಂ ಇಂಡಿಯಾ ಗೆದ್ದಿತ್ತು. ಇದೀಗ ಟೀಂ ಇಂಡಿಯಾ 2024 ಮತ್ತು 2026ರಲ್ಲಿ ಸತತ ಎರಡನೇ ಬಾರಿಗೆ ಬ್ಯಾಕ್​ ಟು ಬ್ಯಾಕ್​ ವಿಶ್ವಕಪ್​ ಗೆದ್ದಿದೆ.

ಸೂರ್ಯ ಕುಮಾರ್ ಯಾದವ್ ನಾಯಕತ್ವದ ಭಾರತ ತಂಡವು ನ್ಯೂಜಿಲೆಂಡ್ ಎದುರು 96 ರನ್‌ಗಳಿಂದ ಜಯಿಸುವುದರೊಂದಿಗೆ ತ್ರಿವರ್ಣ ಧ್ವಜಗಳು ರಾರಾಜಿಸಿದವು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...