Connect with us

Hi, what are you looking for?

ಪ್ರಮುಖ ಸುದ್ದಿ

ದೇಶದಲ್ಲಿ ಕಡಿಮೆಯಾಗುತ್ತಿರುವ ಕರೋನ ಪ್ರಕರಣಗಳು ; ಹೆಚ್ಚುತ್ತಿರುವ ಗುಣಮುಖರ ಸಂಖ್ಯೆ

ನವದೆಹಲಿ : ಕರೋನಾ ವೈರಸ್ ಎರಡನೇ ಅಲೆ ದೇಶದಲ್ಲಿ ಮುಂದುವರಿಯುತ್ತಲೇ ಇದೆ. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೂ ಹೆಚ್ಚುತ್ತಿರುವ ಸಾವಿನ ಸಂಖ್ಯೆ ದೇಶದ ಜನರಲ್ಲಿ ಆತಂಕ ಉಂಟು ಮಾಡಿದೆ.

ಸತತ ಆರನೇ ದಿನವೂ ದಿನಕ್ಕೆ 3 ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 2,57,299 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಶುಕ್ರವಾರದ 4,194 ಜನರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಕರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2,62,89,290 ಕ್ಕೆ ಮತ್ತು ಸಾವಿನ ಸಂಖ್ಯೆ 2,95,525 ಕ್ಕೆ ತಲುಪಿದೆ‌ ಎಂದು ಕೇಂದ್ರ ಆರೋಗ್ಯ ಇಲಾಖೆ ಶನಿವಾರ ಕರೋನಾದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಅದರಂತೆ ನಿನ್ನೆ ಒಂದೇ ದಿನದಲ್ಲಿ 3,57,630 ಜನರು ಕರೋನಾದಿಂದ ಗುಣಮುಖರಾಗಿದ್ದಾರೆ. ಈ ಮೂಲಕ ಒಟ್ಟು 2,30,70,365 ಜನರು ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಪ್ರಸ್ತುತ 29,23,400 ಸಕ್ರಿಯ ಪ್ರಕರಣಗಳಿವೆ. ಈವರೆಗೆ 19,33,72,819 ಜನರಿಗೆ ಲಸಿಕೆ ನೀಡಲಾಗಿದೆ. ದೇಶವು ಶೇಕಡಾ 87.25 ರಷ್ಟು ಚೇತರಿಕೆ ಪ್ರಮಾಣ ಇದ್ದು, ಮರಣ ಪ್ರಮಾಣ 1.12 ರಷ್ಟಿದೆ.

Click to comment

Leave a Reply

Your email address will not be published. Required fields are marked *

Latest

Home

  ಸುದ್ದಿಒನ್, ದಾವಣಗೆರೆ, (ಆ.05): ರೈತರಿಗೆ ಕೃಷಿ ಚಟುವಟಿಕೆ ಅತ್ಯವಶ್ಯಕವಾಗಿ ಬೇಕಾಗಿರುವ ಟ್ರಾಕ್ಟರ್ ಹಾಗೂ ಕೃಷಿ ಯಂತ್ರೋಪಕರಣಗಳಿಗೆ ಎಂಆರ್‌ಪಿ ದರ ನಿಗದಿಪಡಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ್ ಮನವಿ ಮಾಡಿದ್ದಾರೆ. ದೆಹಲಿಯ ಕೃಷಿ ಭವನದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.05) : ಜನಸ್ನೇಹಿಯಾಗಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದರೆ ಅವರ ಹೆಸರು ಶಾಶ್ವತವಾಗಿರುತ್ತದೆ ಎಂಬುದು ಚಿತ್ರದುರ್ಗ ಜಿಲ್ಲಾಧಿಕಾರಿಯೇ ಸಾಕ್ಷಿಯಾಗಿದ್ದಾರೆ. ಜಿಲ್ಲೆಗೆ ಕಾಲಿಟ್ಟ ದಿನದಿಂದಲೂ ಜನರ ನೋವು ನಲಿವಿಗೆ ತಾಯಿಯಂತೆ ಕಿವಿಯಾಗಿದ್ದಾರೆ. ಮೊಳಕಾಲ್ಮೂರು...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಸಹಜ. ಸಾಕಷ್ಟು ಜನ ರೈತರ ಬೆಳೆ ನಾಶವಾಗಿದೆ. ಇದೀಗ ಮೂಡಿಗೆರೆ ತಾಲೂಕಿನ ಕಾರ್ ಬೈಲ್ ಗ್ರಾಮದಲ್ಲೂ ರೈತ ಬೆಳೆನಾಶವಾಗಿರೋ ಘಟನೆ ನಡೆದಿದೆ. ಕಾರ್ ಬೈಲ್ ಗ್ರಾಮದ ತೋಟವೊಂದಕ್ಕೆ...

ಪ್ರಮುಖ ಸುದ್ದಿ

ಬೆಂಗಳೂರು: ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೆಕ್ಸ್ಟ್ ಸಿಎಂ ಯಾರಾಗ್ತಾರೆ ಅನ್ನೋ ರೇಸ್ ನಲ್ಲಿ ತೀರಾ ಹತ್ತಿರದಲ್ಲಿ ಕಾಂಪೀಟೇಷನ್ ಕೊಟ್ಟವರು ಅರವಿಂದ್ ಬೆಲ್ಲದ್. ಸಾಕಷ್ಟು ಜನರು ಸಾಲಿನಲ್ಲಿದ್ರು ಅರವಿಂದ್ ಬೆಲ್ಲದ್...

ಪ್ರಮುಖ ಸುದ್ದಿ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ 5 ಜನ ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜೊತೆಗೆ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ರನ್ನ ನೇಮಕ ಮಾಡಲಾಗಿದೆ. ವಾರ್ತಾ...

ಪ್ರಮುಖ ಸುದ್ದಿ

  ಸುದ್ದಿಒನ್, ಚಿತ್ರದುರ್ಗ, (ಆ.05) : ಹಿಂದುಳಿದ ವರ್ಗಗಳ ನಾಯಕಿ, ರಾಜ್ಯದ ಗೊಲ್ಲ ಸಮುದಾಯದ ಏಕೈಕ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದಕ್ಕೆ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ...

You May Also Like

ಆರೋಗ್ಯ

ಮಾಹಿತಿ: ಮಂಜುನಾಥ ಯಾದವ್ (97417 38979) ಬೇಳೆಕಟ್ಟು ಸಾರು ಅಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಎರಡ್ಮೂರು ದಿನ ಕೂಡ ಈ ಸಾಂಬಾರ್ ತಿನ್ನೋದು ಅಂದ್ರೆ ಟೇಸ್ಟೋ ಟೇಸ್ಟೂ..ಆದ್ರೆ ಕೆಲವೊಬ್ರಿಗೆ ಈ ಸಾಂಬಾರ್ ಮಾಡೋಕೆ...

ಪ್ರಮುಖ ಸುದ್ದಿ

ಮುಂಬೈ : ಮುಂಬೈ ಬೆಡಗಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪೊಲೀಸರ ವಶದಲ್ಲಿದ್ದಾರೆ. ರಾಜ್ ಕುಂದ್ರಾ ವಿಚಾರಣೆ ನಡೆಯುತ್ತಿದ್ದು, ಒಂದೊಂದೆ ವಿಚಾರಗಳು ಬಯಲಿಗೆ ಬರ್ತಿವೆ. ಇದೀಗ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ರಾಜ್...

ಆರೋಗ್ಯ

ನಮ್ಮ ಸುತ್ತ ಮುತ್ತ ಸಣ್ಣ ಪುಟ್ಟ ಅಂಗಡಿಗಳಲ್ಲಿ ಸಿಗುವ ವಸ್ತುವನ್ನ ನಾವೂ ನೆಗ್ಲೆಕ್ಟ್ ಮಾಡ್ತೀವಿ. ಚಿಕ್ಕವರಿದ್ದಾಗ ಬಾಯಿ ಚಪ್ಪರಿಸಿಕೊಂಡು ತಿನ್ನುವ ಪದಾರ್ಥಗಳನ್ನ ಬೆಳೀತಾ ಬೆಳೀತಾ ಮರೆತೆ ಹೋಗ್ತೀವಿ. ಆದ್ರೆ ಅಂದು ಖುಷಿಗಾಗಿ ತಿನ್ನುವ...

ಪ್ರಮುಖ ಸುದ್ದಿ

ಕಾಬೂಲ್: ಕಂಧರ್ ಪ್ರಾಂತ್ಯದ ಜೀರೊಯ್ ಜಿಲ್ಲೆಯಲ್ಲಿ ಅಫ್ಘಾನಿಸ್ತಾನದ ಭದ್ರತಾ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಹೆಚ್ಚಿನ ಸಂಖ್ಯೆಯ ಉಗ್ರರು ಹತರಾಗಿದ್ದಾರೆ. ಮತ್ತೆ ಕೆಲವರು ಗಾಯಗೊಂಡಿದ್ದಾರೆ. ಪ್ರಸ್ತುತ, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ...

Copyright © 2021 Suddione. Kannada online news portal

error: Content is protected !!