Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಸ್ರೋ ಜೈತ್ರಯಾತ್ರೆ : ಪಿಎಸ್‌ಎಲ್‌ವಿ ಸಿ54 ಬಾಹ್ಯಾಕಾಶ ಯಶಸ್ವಿ ಉಡಾವಣೆ

Facebook
Twitter
Telegram
WhatsApp

 

 

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಶನಿವಾರ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಮೊದಲ ಉಡಾವಣಾ ಕೇಂದ್ರದಿಂದ ಎಂಟು ನ್ಯಾನೊ ಉಪಗ್ರಹಗಳು ಸೇರಿದಂತೆ ಒಂಬತ್ತು ಉಪಗ್ರಹಗಳನ್ನು ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಉಡಾವಣೆ ಮಾಡಿದೆ.

ಸಮುದ್ರದ ಮೇಲೆ ಹವಾಮಾನವನ್ನು ಅಧ್ಯಯನ ಮಾಡಲು ಸಹ ಇದು ಉಪಯುಕ್ತವಾಗಿರುತ್ತದೆ. ಈ ಉಡಾವಣೆ ಮೂಲಕ ಭಾರತದ 1,117 ಕೆಜಿ ತೂಕದ EOS 06, 18.28 ಕೆಜಿ ತೂಕದ INS 2B, 16.15 ಕೆಜಿ ತೂಕದ ಆನಂದ್, 1.45 ಕೆಜಿ ತೂಕದ ಎರಡು ಥಾಯ್ ಬೋಲ್ಟ್ ಉಪಗ್ರಹಗಳು, 17.92 ಕೆಜಿ ತೂಕದ 4 ಯುಎಸ್ ಆಸ್ಟ್ರೋ ಕ್ಯಾಟ್ ಉಪಗ್ರಹಗಳನ್ನು ಕಕ್ಷೆಗೆ ಕಳುಹಿಸಲಾಗಿತ್ತು. ಶ್ರೀಹರಿಕೋಟಾ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಇದು 87 ನೇ ಉಡಾವಣೆ ಎಂಬುದು ಗಮನಾರ್ಹ.

ಪಿಎಸ್‌ಎಲ್‌ವಿ ಸಿ 54 ಯಶಸ್ವಿ ಉಡಾವಣೆಯಿಂದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಸಂತಸ ಮನೆ ಮಾಡಿದೆ. ಈ ಯಶಸ್ಸು ಹಲವು ವರ್ಷಗಳ ಪರಿಶ್ರಮದ ಫಲ ಎಂದು ಇಸ್ರೋ ವಿಜ್ಞಾನಿಗಳು ಹೇಳಿದ್ದಾರೆ.  ಪಿಎಸ್‌ಎಲ್‌ವಿ ಸಿ54 ಪ್ರಯೋಗದಿಂದ ಜಲಸಂಪನ್ಮೂಲ ಮೇಲ್ವಿಚಾರಣೆ, ಚಂಡಮಾರುತದ ಮುನ್ಸೂಚನೆ ಮತ್ತು ಹವಾಮಾನವನ್ನು ಅಧ್ಯಯನ ಮಾಡುತ್ತದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!