ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್ : ಮೂರು ಪಂದ್ಯಗಳ ಸರಣಿಯ ಭಾಗವಾಗಿ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 8 ವಿಕೆಟ್‌ಗಳ ಜಯ ಸಾಧಿಸಿದೆ.
ಈ ಪಂದ್ಯದಲ್ಲಿ ಭಾರತದ ಆಟಗಾರರು ಎಲ್ಲಾ ವಿಭಾಗಗಳಲ್ಲೂ ಅಮೋಘ ಪ್ರದರ್ಶನ ನೀಡಿ ಆತಿಥೇಯ ತಂಡವನ್ನು ಮಣಿಸಿದರು. ವೇಗಿಗಳಾದ ಅರ್ಷದೀಪ್ ಸಿಂಗ್ (10-0-37-5), ಆವೇಶ್ ಖಾನ್ (8-3- 27-4) ಅವರ ಮಾರಕ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾ ತಂಡ ಕೇವಲ 116 ರನ್ ಗಳಿಗೆ ಆಲೌಟ್ ಆಗಿದ್ದು, ನಂತರ ಆಟವಾಡಿದ ಟೀಂ ಇಂಡಿಯಾ 16.4 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್