Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಾರತ vs ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯ :  ಭಾರತಕ್ಕೆ 8 ವಿಕೆಟ್‌ಗಳ ಜಯ,  ಸರಣಿಯಲ್ಲಿ 1-0 ಮುನ್ನಡೆ

---Advertisement---

ಸುದ್ದಿಒನ್ : ಮೂರು ಪಂದ್ಯಗಳ ಸರಣಿಯ ಭಾಗವಾಗಿ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 8 ವಿಕೆಟ್‌ಗಳ ಜಯ ಸಾಧಿಸಿದೆ.

ಈ ಪಂದ್ಯದಲ್ಲಿ ಭಾರತದ ಆಟಗಾರರು ಎಲ್ಲಾ ವಿಭಾಗಗಳಲ್ಲೂ ಅಮೋಘ ಪ್ರದರ್ಶನ ನೀಡಿ ಆತಿಥೇಯ ತಂಡವನ್ನು ಮಣಿಸಿದರು. ವೇಗಿಗಳಾದ ಅರ್ಷದೀಪ್ ಸಿಂಗ್ (10-0-37-5), ಆವೇಶ್ ಖಾನ್ (8-3- 27-4) ಅವರ ಮಾರಕ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾ ತಂಡ ಕೇವಲ 116 ರನ್ ಗಳಿಗೆ ಆಲೌಟ್ ಆಗಿದ್ದು, ನಂತರ ಆಟವಾಡಿದ ಟೀಂ ಇಂಡಿಯಾ 16.4 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment