ಸುದ್ದಿಒನ್ : ಭಾರತ ಮತ್ತು ದಕ್ಷಿಣ ಆಫ್ರಿಕಾ ಇಂದು (ಜೂನ್ 29) T20 ವಿಶ್ವಕಪ್ 2024 ಫೈನಲ್ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 176 ರನ್ ಗಳಿಸಿದೆ.
ಭಾರತ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 176 ರನ್ ಗಳಿಸಿತು. ದಕ್ಷಿಣ ಆಫ್ರಿಕಾಕ್ಕೆ 177 ರನ್‌ಗಳ ಗುರಿ ನೀಡಲಾಗಿದೆ.
ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (76) ಅಕ್ಷರ್ ಪಟೇಲ್ (47) ಮತ್ತು ಶಿವಂ ದುಬೆ (27) ಮಿಂಚಿದರು. ದಕ್ಷಿಣ ಆಫ್ರಿಕಾದ ಬೌಲರ್‌ಗಳಲ್ಲಿ ಕೇಶವ್ ಮಹಾರಾಜ್, ಎನ್ರಿಚ್ ನಾರ್ಜೆ ತಲಾ ಎರಡು, ಜಾನ್ಸೆನ್ ಮತ್ತು ರಬಾಡ ತಲಾ ಒಂದು ವಿಕೆಟ್ ಪಡೆದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











