Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಭಾರತೀಯ ರೆಡ್‍ಕ್ರಾಸ್ : ಚಿತ್ರದುರ್ಗ ಜಿಲ್ಲಾ ಶಾಖೆಗೆ ಬೆಸ್ಟ್ ಡಿಸ್ಟಿಕ್ಟ್ರ್ ಅವಾರ್ಡ್

---Advertisement---

 

ಚಿತ್ರದುರ್ಗ. ಡಿ.20: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ ಜಿಲ್ಲಾ ಶಾಖೆ 2020-21ರಲ್ಲಿ ಕೋವಿಡ್ ಸಮಯದಲ್ಲಿ ಮಾಡಿದ ಅತ್ಯುತ್ತಮ ಸೇವೆ ಪರಿಗಣಿಸಿ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ರಾಜ್ಯ ಶಾಖೆಯು ಚಿತ್ರದುರ್ಗ ಜಿಲ್ಲಾ ಶಾಖೆಗೆ “ಬೆಸ್ಟ್ ಡಿಸ್ಟಿಕ್ಟ್ರ್ ಅವಾರ್ಡ್” ನೀಡಿದೆ.

ಬೆಂಗಳೂರಿನ ರಾಜ ಭವನದಲ್ಲಿ ಮಂಗಳವಾರ ನಡೆದ ಕರ್ನಾಟಕ ರೆಡ್ ಕ್ರಾಸ್ ಸಂಸ್ಥೆ ವಾರ್ಷಿಕ ಮಹಾಸಭೆಯಲ್ಲಿ ರಾಜ್ಯಪಾಲರು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆಯ ಅಧ್ಯಕ್ಷರಾದ ಥಾವರಚಂದ್ ಗೆಹಲೊಟ್ ಅವರು ಚಿತ್ರದುರ್ಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ದಿವ್ಯಪ್ರಭು ಜಿ.ಆರ್.ಜೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಭಾರತೀಯ ರೆಡ್‍ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆಯ ಕಾರ್ಯದರ್ಶಿ ಮಜಹರ್ ಉಲ್ಲಾ, ಖಜಾಂಚಿ ಅರುಣ್ ಕುಮಾರ್, ರಾಜ್ಯ ಆಡಳಿತ ಮಂಡಳಿ ಸದಸ್ಯ ಮಧು ಪ್ರಸಾದ್, ಮಾಜಿ ಸದಸ್ಯೆ ಗಾಯತ್ರಿ ಶಿವರಾಂ, ಗಿರೀಶ್ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...