Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

21 ವರ್ಷಗಳ ಬಳಿಕ ಭಾರತಕ್ಕೆ ಮಿಸ್ ಯುನಿವರ್ಸ್ ಕಿರೀಟ..!

Facebook
Twitter
Telegram
WhatsApp

ನವದೆಹಲಿ : 2021ರ ಮಿಸ್ ಯುನಿವರ್ಸ್ ಪಟ್ಟ ಭಾರತಕ್ಕೆ ಸಿಕ್ಕಿದೆ. ಇಸ್ರೇಲ್ ನ ಐಲಾಟ್ ನಲ್ಲಿ ನಡೆದ 70ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತ ಮೂಲದ ಚಂಢೀಗಡದ ಹರ್ನಾಜ್ ಸಂಧುವಾಯ್ಕೆಯಾಗಿದ್ದಾರೆ. ಈ ಮೂಲಕ 21 ವರ್ಷಗಳ ಬಳಿಕ ಈಗ ಮತ್ತೆ ಭಾರತದವರೇ ವಿಶ್ವ ಸುಂದರಿಯಾಗುದ್ದಾರೆ.

2000ದಲ್ಲಿ ಲಾರಾದತ್ತ ಭುವನ ಸುಂದರಿಯಾಗಿದ್ದರು. ಇದೀಗ 2021ರಲ್ಲಿ ಹರ್ನಾಜ್ ಆ ಪಟ್ಟಕ್ಕೇರಿದ್ದಾರೆ. ಪರಾಗ್ವೆಯ ನಾಡಿಯಾ ಫೆರಾರಾ ಮತ್ತು ದಕ್ಷಿಣ ಆಫ್ರಿಕಾದ ಲಾಲೆಲಾ ಮ್ಸಾವೆಎ ಅವರನ್ನು ಹಿಂದಿಕ್ಕಿ ಹರ್ನಾಜ್​ ಸಂಧು ವಿಶ್ವ ಸುಂದರಿ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ.

1994ರಲ್ಲಿ ಸುಶ್ಮಿತಾ ಸೇನ್ ಮಿಸ್​ ಯುನಿವರ್ಸ್​ ಪಟ್ಟವನ್ನು ಹಾಗೂ 2000ರಲ್ಲಿ ಲಾರಾದತ್ತ ಮಿಸ್​ ಯುನಿವರ್ಸ್​ ಆಗಿ ಹೊರಹೊಮ್ಮಿದ್ದರು. ಅದರ ಬಳಿಕ ಈಗ ಹರ್ನಾಜ್​ ಸಂಧು ಭುವನಸುಂದರಿಯಾಗಿ ಹೊರಹೊಮ್ಮಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!