ನವದೆಹಲಿ : 2021ರ ಮಿಸ್ ಯುನಿವರ್ಸ್ ಪಟ್ಟ ಭಾರತಕ್ಕೆ ಸಿಕ್ಕಿದೆ. ಇಸ್ರೇಲ್ ನ ಐಲಾಟ್ ನಲ್ಲಿ ನಡೆದ 70ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತ ಮೂಲದ ಚಂಢೀಗಡದ ಹರ್ನಾಜ್ ಸಂಧುವಾಯ್ಕೆಯಾಗಿದ್ದಾರೆ. ಈ ಮೂಲಕ 21 ವರ್ಷಗಳ ಬಳಿಕ ಈಗ ಮತ್ತೆ ಭಾರತದವರೇ ವಿಶ್ವ ಸುಂದರಿಯಾಗುದ್ದಾರೆ.
2000ದಲ್ಲಿ ಲಾರಾದತ್ತ ಭುವನ ಸುಂದರಿಯಾಗಿದ್ದರು. ಇದೀಗ 2021ರಲ್ಲಿ ಹರ್ನಾಜ್ ಆ ಪಟ್ಟಕ್ಕೇರಿದ್ದಾರೆ. ಪರಾಗ್ವೆಯ ನಾಡಿಯಾ ಫೆರಾರಾ ಮತ್ತು ದಕ್ಷಿಣ ಆಫ್ರಿಕಾದ ಲಾಲೆಲಾ ಮ್ಸಾವೆಎ ಅವರನ್ನು ಹಿಂದಿಕ್ಕಿ ಹರ್ನಾಜ್ ಸಂಧು ವಿಶ್ವ ಸುಂದರಿ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ.
1994ರಲ್ಲಿ ಸುಶ್ಮಿತಾ ಸೇನ್ ಮಿಸ್ ಯುನಿವರ್ಸ್ ಪಟ್ಟವನ್ನು ಹಾಗೂ 2000ರಲ್ಲಿ ಲಾರಾದತ್ತ ಮಿಸ್ ಯುನಿವರ್ಸ್ ಆಗಿ ಹೊರಹೊಮ್ಮಿದ್ದರು. ಅದರ ಬಳಿಕ ಈಗ ಹರ್ನಾಜ್ ಸಂಧು ಭುವನಸುಂದರಿಯಾಗಿ ಹೊರಹೊಮ್ಮಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…