Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಘಟಾನುಘಟಿ ನಾಯಕರಿಗೆ ಆರಂಭಿಕ ಹಿನ್ನಡೆ..!

---Advertisement---

ಹುಬ್ಬಳ್ಳಿ ಕೇಂದ್ರದಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ ಮುನ್ನಡೆ ಸಾಧಿಸಿದ್ದಾರೆ. ಬಳ್ಳಾರಿಯಲ್ಲಿ ಶ್ರೀರಾಮುಲು‌ ಮುನ್ನಡೆ. ಕೋಲಾರದಲ್ಲಿ ಕಾಂಗ್ರೆಸ್ ನ ಕೊತ್ತೂರು ಮಂಜುನಾಥ್ ಮುನ್ನಡೆ. ಧಾರಾವಾಡದಲ್ಲಿ ವಿನಯ್ ಕುಲಕರ್ಣಿಗೆ ಮುನ್ನಡೆ. ಕಡೂರಿನಲ್ಲಿ ವೈ ಎಸ್ ವಿ ದತ್ತಾ ಮುನ್ನಡೆ.

ಹೊಳೆ ನರಸೀಪುರದಲ್ಲಿ ಜೆಡಿಎಸ್ ರೇವಣ್ಣ ಅವರಿಗೆ ಹಿನ್ನೆಡೆ. ಶಾಂತಿನಗರದಲ್ಲಿ ಹ್ಯಾರಿಸ್ ಹಿನ್ನಡೆ. ರಾಜಾಜಿನಗರದಲ್ಲಿ ಬಿಜೆಪಿಯ ಸುರೇಶ್ ಕುಮಾರ್ ಹಿನ್ನಡೆ. ಬಿಜೆಪಿಯ ವರ್ತೂರು ಪ್ರಕಾಶ್ ಹಿನ್ನಡೆ. ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಕಿಮ್ಮನೆ ರತ್ನಾಕರ್ ಆರಂಭಿಕ ಹಿನ್ನಡೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...