Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗಕ್ಕೆ ಪೊಲೀಸ್ ಮಹಾ ನಿರೀಕ್ಷಕ ತ್ಯಾಗರಾಜ ಭೇಟಿ: ಕುಂದು ಕೊರತೆಗಳ ಕುರಿತು ಚರ್ಚೆ

---Advertisement---

ಸುದ್ದಿಒನ್, ಚಿತ್ರದುರ್ಗ,(ಜುಲೈ03) : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಸೋಮವಾರ ದಾವಣಗೆರೆ ವಿಭಾಗದ ಪೊಲೀಸ್ ಮಹಾ ನಿರೀಕ್ಷಕ ತ್ಯಾಗರಾಜ ಭೇಟಿ ನೀಡಿದರು.

ನಾಗರೀಕ ಬಂದೂಕು ತರಬೇತಿ ಹಾಗೂ ಮಕ್ಕಳಿಗೆ ಸಂಚಾರ ಜಾಗೃತಿ ಸೇರಿದಂತೆ  ನಗರದ ನಾಗರೀಕರ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ ಹಲವು ಸಲಹೆ ಸೂಚನೆಗಳನ್ನು ಪೊಲೀಸ್ ಅಧಿಕಾರಿಗಳಿಗೆ ನೀಡಿದರು. ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಕುಸ್ತಿಪಟು ಸದ್ದಾಂ ಆಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಜೆ.ಕುಮಾರಸ್ವಾಮಿ ಸೇರಿದಂತೆ ರೈಫಲ್ ಕ್ಲಬ್ ಅಧ್ಯಕ್ಷ ಅನಂತರೆಡ್ಡಿ, ಕಾರ್ಯದರ್ಶಿ ಮಹಮ್ಮದ್ ಫೈಜುಲ್ಲಾ  ಪಿ, ಮಹಮ್ಮದ್ ಆಲಿ, ಮಹೇಂದ್ರನಾಥ.ವೈ.ಬಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...