Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅಂತರ ಕಾಲೇಜು ಕಬಡ್ಡಿ ಕ್ರೀಡಾಕೂಟ : ದಾವಣಗೆರೆಯ ದೇವರಾಜು ಅರಸ್ ಪ್ರಥಮ ದರ್ಜೆ ಕಾಲೇಜಿಗೆ ಪ್ರಥಮ ಸ್ಥಾನ

---Advertisement---

ಚಿತ್ರದುರ್ಗ : ಅ.27: ನಗರದ ಸರ್ಕಾರಿ ಕಲಾ ಕಾಲೇಜಿನ ಕ್ರೀಡಾಂಗಣದಲ್ಲಿ ಶುಕ್ರವಾರ ದಾವಣಗೆರೆ ವಿಶ್ವವಿದ್ಯಾನಿಲಯ ಮಟ್ಟದ 2023-24ನೇ ಸಾಲಿನ ಅಂತರ ಕಾಲೇಜು ಕಬಡ್ಡಿ ಕ್ರೀಡಾ ಕೂಟ ಹಾಗೂ ಆಯ್ಕೆ ಪ್ರಕ್ರಿಯೆ ಜರುಗಿತು.

ದಾವಣಗೆರೆಯ ದೇವರಾಜು ಅರಸ್ ಪ್ರಥಮ ದರ್ಜೆ ಕಾಲೇಜು ಪ್ರಥಮ ಸ್ಥಾನ, ಎ,ಆರ್,ಎಮ್ ಕಾಲೇಜು ದ್ವಿತೀಯ ಸ್ಥಾನ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೃತಿಯ ಸ್ಥಾನ ಹಾಗೂ ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜು ನಾಲ್ಕನೇ ಸ್ಥಾನ ಪಡೆಯಿತು.
ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜಿನ ಪ್ರಾಚಾರ್ಯ ಬಿ.ಟಿ.ತಿಪ್ಪೇರುದ್ರಸ್ವಾಮಿ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಕ್ರೀಡಾ ಅಧಿಕಾರಿ ವೀರಪ್ಪ ಬಹುಮಾನ ವಿತರಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಎಲ್. ನಾಗರಾಜಪ್ಪ, ಡಾ.ಎಸ್. ಆರ್. ಲೇಪಾಕ್ಷ, ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿ ಮಂಜುನಾಥ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...