Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಟಿ. ರಘುಮೂರ್ತಿಯವರಿಗೆ ನಾಳೆ ಚಿತ್ರದುರ್ಗದಲ್ಲಿ ಸರ್ವಧರ್ಮ ಅಭಿನಂದನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ ಆ. 04 : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂತ್ರಿ ಮಂಡಲದಲ್ಲಿ ನೂತನ ಸಚಿವರಾಗಿ ಪದಗ್ರಹಣ ಮಾಡಿರುವ ಟಿ.ರಘುಮೂರ್ತಿ ಅವರಿಗೆ ಆ. 5 ರಂದು ಸಂಜೆ 4 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಟಿ. ರಘುಮೂರ್ತಿ ಯುವಸೇನೆ ವತಿಯಿಂದ ಸರ್ವಧರ್ಮ ಅಭಿನಂದನೆ ಹಮ್ಮಿಕೊಳ್ಳಲಾಗಿದೆ.

ಸರ್ವಧರ್ಮದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಟಿ. ರಘುಮೂರ್ತಿ ಯುವಸೇನೆ ರಾಜ್ಯಾಧ್ಯಕ್ಷ ಕೆ.ಟಿ. ಶಿವಕುಮಾರ್ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now