Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳ ಮೀಸಲಾತಿ ಜಾತಿ ಸಮೀಕ್ಷೆ : ಕಡ್ಡಾಯವಾಗಿ ಛಲವಾದಿ ಎಂದು ಬರೆಯಿಸಿ : ಹೆಚ್.ಅಣ್ಣಪ್ಪಸ್ವಾಮಿ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 15 : ಸುಪ್ರೀಂಕೋರ್ಟ್ ತೀರ್ಪಿನಂತೆ  ಪರಿಶಿಷ್ಟ ಜಾತಿಯಲ್ಲಿನ 101 ಉಪ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವುದಕ್ಕಾಗಿ ರಾಜ್ಯ ಸರ್ಕಾರ ಜಾತಿ ಗಣತಿ ಆರಂಭಿಸಿದ್ದು, ಕಡ್ಡಾಯವಾಗಿ ಛಲವಾದಿ ಎಂದು ಬರೆಸುವಂತೆ ಛಲವಾದಿ ಮಹಾಸಭಾ ಮಾಜಿ ಜಿಲ್ಲಾಧ್ಯಕ್ಷ ಹಾಗೂ ನ್ಯಾಯವಾದಿ ಹೆಚ್.ಅಣ್ಣಪ್ಪಸ್ವಾಮಿ ಮನವಿ ಮಾಡಿದ್ದಾರೆ.

ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ವಂಚನೆಗೊಳಗಾಗಿರುವ ಪರಿಶಿಷ್ಟ ಜಾತಿಯಲ್ಲಿನ ಉಪ ಜಾತಿಗಳು ಆಯಾ ಜನಸಂಖ್ಯೆಗನುಗುಣವಾಗಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆಯಬೇಕಾಗಿರುವುದರಿಂದ ಗಣತಿದಾರರು ಮನೆ ಬಾಗಿಲಿಗೆ ಬಂದಾಗ ಛಲವಾದಿ ಎಂದು ನಮೂದಿಸುವಂತೆ ಹೆಚ್.ಅಣ್ಣಪ್ಪಸ್ವಾಮಿ ವಿನಂತಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...