ಚಿತ್ರದುರ್ಗ, (ಜೂ.21) : ಯೋಗ ದಿನವನ್ನು ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪ್ರತಿಯೊಬ್ಬರೂ ಯೋಗ ಅಭ್ಯಾಸ ಮಾಡುವುದರಿಂದ ದೇಹ ಮತ್ತು ಮನಸ್ಸು ಸದೃಢವಾಗುತ್ತೆ ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಯೋಗದ ತವರು ನಮ್ಮ ದೇಶ ಎಂದು ಬಾಪೂಜಿ ಸಮೂಹ ಸಂಸ್ಥೆಯ ಕಾರ್ಯದರ್ಶಿ ಕೆ.ಎಂ.ವೀರೇಶ್ ಹೇಳಿದರು.
ನಗರದ ಬಾಪೂಜಿ ಸಮೂಹ ಸಂಸ್ಥೆಯ ಆವರಣದಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಕೆ. ಎಂ. ಚೇತನ್ ಮಾತನಾಡಿ ಯೋಗವನ್ನು ಹಿಂದಿನ ಕಾಲದಿಂದಲೂ ನಮ್ಮ ದೇಶದಲ್ಲಿ ಆಚರಿಸಲಾಗುತ್ತಿದೆ. ಯೋಗವನ್ನು ಪ್ರತಿ ದಿನವೂ ಮಾಡುವುದರಿಂದ ಮಾನಸಿಕ ಒತ್ತಡವನ್ನು ನಿಯಂತ್ರಿಸಲು ಸಾಧ್ಯ ಹಾಗೂ ಏಕಾಗ್ರತೆ ಹೆಚ್ಚುತ್ತದೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ವಿಭಾಗಗಳ ಮುಖ್ಯಸ್ಥರು ಹಾಗೂ ಶಿಕ್ಷಕರು ಮಕ್ಕಳಿಗೆ ಶುಭ ಕೋರಿದರು. ಶಿಕ್ಷಕರಾದ ಸುನಿಲ್ ಕುಮಾರ್ ಅವರು ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿದರು.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 25 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…