Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಭೀಮಸಮುದ್ರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜೂನ್. 22 : ತಾಲ್ಲೂಕಿನ ಭೀಮಸಮುದ್ರ ಯೋಗ ಟೀಮ್ ವತಿಯಿಂದ ಯೋಗ ದಿನಾಚರಣೆಯನ್ನು ಶನಿವಾರ ಆಚರಣೆ ಮಾಡಲಾಯಿತು

ಮೃತ್ಯುಂಜಯಪ್ಪ ಪ್ರೌಢಶಾಲಾ ಶಿಕ್ಷಕರು ಮಾತನಾಡಿ
ಯೋಗ ಮಾಡುವುದರಿಂದ ಬಹಳ ಮನುಷ್ಯ ಆರೋಗ್ಯಕರವಾಗಿ ಇರಬಹುದು. ಸುಮಾರು 15 ವರ್ಷಗಳಿಂದ ಯೋಗ ಮಾಡುತ್ತಿದ್ದೇನೆ. ಮನೆಯಲ್ಲಿರುವ ಮಕ್ಕಳಿಗೆ ಈಗಿನಿಂದಲೇ ಯೋಗ್ಯ ಅಭ್ಯಾಸ ಕಲಿಸಬೇಕು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯೋಗ ದಿನಾಚರಣೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಘೋಷಣೆ ಮಾಡಿದ್ದಾರೆ. ಅವರಿಗೆ ಅಭಿನಂದನೆಗಳು ಹಾಗೆಯೇ ಅವರ ದೇಹದ ಫಿಟ್ಟಾಗಿ ಇಟ್ಟು ಕೊಳ್ಳುವುದಕ್ಕೆ ಕಾರಣ ಯೋಗ ಎಂದು ತಿಳಿಸಿದರು.

ಭೀಮಸಮುದ್ರ ಯೋಗ ಟಿಮ್ ನ ಉಪಾಧ್ಯಕ್ಷರಾದ ಜಿ.ಎಸ್ ಸಿದ್ದೇಶ್, ಸದಸ್ಯರುಗಳಾದ ಎ ರಾಜು, ರವಿಕುಮಾರ್, ಶಂಕರಮೂರ್ತಿ, ಮಂಜುನಾಥ್, ವಿಜಯ್ ಕುಮಾರ್, ಲೋಕೇಶ್, ಗಿರೀಶ್, ಶಿಕ್ಷಕರಾದ ಆನಂದಪ್ಪ, ಅಜ್ಜಪ್ಪ ತಿಪ್ಪೇಸ್ವಾಮಿ ಮತ್ತಿತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...