Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಿಜೆಪಿ ಭ್ರಷ್ಟರಿಗೆ ತನಿಖಾ ಸಂಸ್ಥೆಯೇ ಉತ್ತರ ಕೊಡಲಿದೆ : ಕಾಂಗ್ರೆಸ್

---Advertisement---

 

 

ಬೆಂಗಳೂರು: ಕಾಂಗ್ರೆಸ್‌ ಸರ್ಕಾರವು ಬಿಜೆಪಿ ವಿರುದ್ಧ ಮಹತ್ವದ ನೀರ್ಣಯ ಕೈಗೊಂಡಿದೆ. ಬಿಟ್ ಕಾಯಿನ್ ಸೇರಿದಂತೆ ವಿವಿಧ ಹಗರಣಗಳಿಗೆ ವಿಶೇಷ ತನಿಖಾ ತಂಡ ನೇಮಿಸಿದರೆ, ಭಾರೀ ಸದ್ದು ಮಾಡಿದ್ದ 40 ಪರ್ಸೆಂಟ್ ಭ್ರಷ್ಟಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ಕಾಂಗ್ರೆಸ್ ನಿರ್ಧರಿಸಿದೆ.

 

ಈಗಾಗಲೇ ತನಿಖೆಗೆ ವಹಿಸಿರುವ ಕಾಂಗ್ರೆಸ್, ಈ ಬಗ್ಗೆ ಟ್ವೀಟ್ ಮಾಡಿದೆ. 40% ಕಮಿಷನ್ ಹಗರಣದ ದಾಖಲೆ ಕೊಡಿ ಎನ್ನುತ್ತಿದ್ದ @BJP4Karnataka ಭ್ರಷ್ಟರಿಗೆ ಈಗ ತನಿಖಾ ಸಮಿತಿಯೇ ದಾಖಲೆ ನೀಡಲಿದೆ. ಸಾಕ್ಷಿ ಕೇಳುತ್ತಿದ್ದವರಿಗೆ ಸಾಕ್ಷಿ ಕೊಡಲು ತಯಾರಾಗಿದ್ದಾರೆ.

ಬಿಜೆಪಿಗರಿಗೆ ಹೊಸ ಜೈಲು ಕಟ್ಟಬೇಕೋ ಅಥವಾ ಬಿಜೆಪಿ ಕಚೇರಿಗೇ ಕಂಬಿ ಹಾಕಬೇಕೋ, ಚಿಂತಿಸಬೇಕಿದೆ. ದೇಶದಲ್ಲಿ ಆದಾಯ ತೆರಿಗೆಗಿಂತ GST ತೆರಿಗೆಯೇ ಹೆಚ್ಚು ಸಂಗ್ರಹವಾಗುತ್ತಿದೆ. ದಿನನಿತ್ಯದ ಜನಸಾಮಾನ್ಯರ ಸುಲಿಗೆಯಲ್ಲಿ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಆಸಕ್ತಿ. @BJP4Karnataka ನಾಯಕರು ಈ ತೆರಿಗೆ ಸುಲಿಗೆಯ ಬಗ್ಗೆ ತುಟಿ ಬಿಚ್ಚುದಿರುವುದೇಕೆ? ಎಂದು ಟ್ವೀಟ್ ಮಾಡಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...