Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

---Advertisement---

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್ ಆಫರ್ ಬಿಡಲಾಗಿದೆ.

ಐಫೋನ್ 15 ಸರಣಿಯ ಬೆಲೆಗಳು ಭಾರೀ ಕಡಿಮೆಯಾಗಿದೆ. ಫ್ಲಿಪ್​ಕಾರ್ಟ್​ ಈ ಸಾಧನದ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದ್ದು, ಈ ಮೂಲಕ 35 ಸಾವಿರಕ್ಕೂ ಕಡಿಮೆ ಬೆಲೆಗೆ ಈ ಸಾಧನವನ್ನು ಖರೀದಿಸಬಹುದಾಗಿದೆ.

128GB ಸ್ಟೋರೇಜ್ ಮಾಡೆಲ್ iPhone 15 ನ ಮೂಲ ಬೆಲೆ ರೂ.79,900 ಆಗಿದೆ. ಆದರೆ ಫ್ಲಿಪ್‌ಕಾರ್ಟ್ ಇದರ ಮೇಲೆ ಶೇಕಡಾ 17 ರಷ್ಟು ರಿಯಾಯಿತಿ ನೀಡುತ್ತಿದೆ. ಅಂದರೆ ಫೋನ್ ಬೆಲೆ ರೂ.65,999ಕ್ಕೆ ಇಳಿಯಲಿದೆ. ಅಲ್ಲದೆ ಫ್ಲಿಪ್​ಕಾರ್ಟ್​​ ತಮ್ಮ ಪೋರ್ಟಲ್ನಲ್ಲಿ ಉತ್ತಮ ಬ್ಯಾಂಕ್ ರಿಯಾಯಿತಿಗಳು ಮತ್ತು ವಿನಿಮಯ ಕೊಡುಗೆಗಳನ್ನು ಸಹ ನೀಡುತ್ತಿದೆ.

Apple iPhone 15 ಅನ್ನು ಸುಧಾರಿತ ವೈಶಿಷ್ಟ್ಯಗಳು ಮತ್ತು ವಿಶೇಷಣಗಳೊಂದಿಗೆ ಬಿಡುಗಡೆ ಮಾಡಲಾಗಿದೆ. ಸಾಧನವು 6.1-ಇಂಚಿನ ಸೂಪರ್ ರೆಟಿನಾ XDR ಡಿಸ್ಪ್ಲೇಯೊಂದಿಗೆ ಬರುತ್ತದೆ. ಡಿಸ್​ಪ್ಲೇ 2000 ನಿಟ್ಸ್ ಗರಿಷ್ಠ ಹೊಳಪನ್ನು ಬೆಂಬಲಿಸುತ್ತದೆ. ಡೈನಾಮಿಕ್ ಐಲ್ಯಾಂಡ್ ತಂತ್ರಜ್ಞಾನ ಇದರ ವಿಶೇಷತೆ. ಹೊಸ ಐಫೋನ್ ಸರಣಿಯು ಉದ್ಯಮದ ಮೊದಲ ಕ್ಯಾಮೆರಾ ವಿಶೇಷಣಗಳನ್ನು ಹೊಂದಿದೆ. 48MP ಪ್ರಾಥಮಿಕ ಲೆನ್ಸ್ ಯೋಗ್ಯವಾದ ಔಟ್‌ಪುಟ್ ಅನ್ನು ನೀಡುತ್ತದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...