Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

RCB ಆಡಳಿತ ಮಂಡಳಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ..!

Facebook
Twitter
Telegram
WhatsApp

ಬೆಂಗಳೂರು: 15ನೇ ಆವೃತ್ತಿಯ ಐಪಿಎಲ್ ಮ್ಯಾಚ್ ಗೆ ಆಟಗಾರರ ಹರಾಜು ಪ್ರಲ್ರಿಯೆ ಪೂರ್ಣಗೊಂಡಿದೆ. ಆದ್ರೆ ಆರ್ಸಿಬಿ ಆಟಗಾರರ ವಿಚಾರಕ್ಕೆ ಫ್ಯಾನ್ಸ್ ಗರಂ ಆಗಿದ್ದಾರೆ. ಆರ್ಸಿಬಿ ತಂಡಕ್ಕೆ ತೆಗೆದುಕೊಂಡ ಆಟಗಾರರ ಮೇಲೆ ಮೊದಲೇ ಬೇಸರವಿದೆ. ಅದರ ಜೊತೆಗೆ ಇದೀಗ ಕನ್ನಡ ಆಟಗಾರರನ್ನೆ ತೆಗೆದುಕೊಳ್ಳದ ಕಾರಣ ಮತ್ತಷ್ಟು ಬೇಸರಕ್ಕೆ ಕಾರಣವಾಗಿದೆ.

ಆರ್ಸಿಬಿ ಹರಾಜಿನಲ್ಲಿ ಆಟಗಾರರನ್ನ ಖರೀದಿಸಿದ್ದು, ಕನ್ನಡಿಗರಿದ್ದರು ಕನ್ನಡಿಗರನ್ನ ಖರೀದಿ ಮಾಡಿಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕರ್ನಾಟಕದ ಯುವ ಆಟಗಾರ ಅನೀಶ್ವರ್ ಗೌತಮ್ ಹೊರತುಪಡಿಸಿದರೆ ಬೇರೆ ಯಾರು ಕನ್ನಡಿಗರಿಲ್ಲ.

ಅನೀಶ್ವರ್ ಗೌತಮ್ ಭಾರತದ ಅಂಡರ್-19 ತಂಡದಲ್ಲಿ ಮತ್ತು ಕರ್ನಾಟಕ ರಾಜ್ಯ ತಂಡದಲ್ಲಿ ಮಿಂಚು ಹರಿಸಿದ್ದಾರೆ. ಈ ಪ್ರದರ್ಶನವನ್ನು ಗಮನಿಸಿ 20 ಲಕ್ಷ ರೂ. ನೀಡಿ ಆರ್​ಸಿಬಿ ಅನೀಶ್ವರ್ ಗೌತಮ್‍ರನ್ನು ಖರೀದಿಸಿದೆ. ಮನೀಶ್ ಪಾಂಡೆ, ರಾಬಿನ್ ಉತ್ತಪ್ಪ, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣರಂತಹ ಆಟಗಾರರು ಇದ್ದರೂ ಕೂಡ ಆರ್​ಸಿಬಿ ಮಾತ್ರ ಕರ್ನಾಟಕದ ಆಟಗಾರರನ್ನು ಖರೀದಿಸಲು ಮುಂದಾಗಲಿಲ್ಲ. ಆರ್​ಸಿಬಿ ತಂಡ ಮೆಗಾ ಹರಾಜಿನಲ್ಲಿ ಒಟ್ಟು 88.45 ಕೋಟಿ ರೂ. ಖರ್ಚು ಮಾಡಿ ಒಟ್ಟು 22 ಜನ ಆಟಗಾರರನ್ನು ಖರೀದಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!