Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಮಾವಾಸ್ಯೆ ದಿನದಂದು ಮಗು ಜನಿಸಿದರೆ ಅದು ಶುಭವೋ..? ಅಶುಭವೋ..?

---Advertisement---

ಶುಭ ಕಾರ್ಯಗಳನ್ನು ಮಾಡಬಾರದು ಎಂಬ ನಂಬಿಕೆ ಬಲವಾಗಿದೆ. ಇದೇ ಕಾರಣಕ್ಕೆ ಅಮವಾಸ್ಯೆಯಂದು ಮಗು ಜನಿಸಿದರೆ ಪೋಷಕರು ಶುಭವೊ ಅಥವಾ ಅಶುಭವೊ ಎಂದು ಗೊಂದಲಕ್ಕೊಳಗಾಗುತ್ತಾರೆ‌.ಜ್ಯೋತಿಷ್ಯ ಶಾಸ್ತ್ರ ಈ ಕುರಿತು ಏನು ಹೇಳುತ್ತದೆ ?

ಅಮವಾಸ್ಯೆಯಂದು ಜನಿಸುವುದು ಅಶುಭ ಎಂಬುದು ತಪ್ಪು ಕಲ್ಪನೆ. ವೇದಗಳಲ್ಲಾಗಲಿ ಅಥವಾ ಪುರಾಣಗಳಲ್ಲಾಗಲಿ ಈ ದಿನದ ಜನನವನ್ನು  ಕೆಟ್ಟದ್ದು ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ. ಬದಲಿಗೆ, ಈ ದಿನ ಹುಟ್ಟಿದವರು ವಿಶೇಷ ಗುಣಲಕ್ಷಣಗಳನ್ನು ಹೊಂದಿರುತ್ತಾರೆ ಎಂದು ಹೇಳಲಾಗುತ್ತದೆ. ಅಮವಾಸ್ಯೆಯಲ್ಲಿ ಜನಿಸಿದ ಅನೇಕರು ಜೀವನದಲ್ಲಿ ಯಶಸ್ಸು ಮತ್ತು ಖ್ಯಾತಿಯನ್ನು ಗಳಿಸುತ್ತಾರೆ

ಅಮಾವಾಸ್ಯೆಯಂದು ಜನಿಸಿದವರು ನಿಧಾನವಾಗಿ ಕೆಲಸ – ಕಾರ್ಯಗಳನ್ನು ಆರಂಭಿಸುತ್ತಾರೆ. ಯಾವುದೇ ಕೆಲಸವನ್ನು ಮಾಡಿದರೂ ಅದನ್ನು ಸರಿಯಾದ ರೀತಿಯಲ್ಲಿ ನಿಯಮ ಬದ್ಧವಾಗಿ ಮಾಡುವುದು ಇವರ ಉದ್ದೇಶವಾಗಿರುತ್ತದೆ. ಯಾವ ವ್ಯಕ್ತಿಗಳ ಮೇಲಾದರೂ ಹೆಚ್ಚು ಸಿಟ್ಟಿನಲ್ಲಿದ್ದಾಗ ಈ ವ್ಯಕ್ತಿಗಳಿಗೆ ಒಳ್ಳೇಯದು ಯಾವುದು, ಕೆಟ್ಟದ್ದು ಯಾವುದು ಎಂಬುದೇ ತಿಳಿಯುವುದಿಲ್ಲ. ಸಿಟ್ಟಿನಲ್ಲಿ ಮನಸ್ಸಿನ ನಿಯಂತ್ರಣವನ್ನು ಕಳೆದುಕೊಳ್ಳುತ್ತಾರೆ.ಅಮವಾಸ್ಯೆಯಂದು ಜನಿಸಿದ ಮಗು ಭವಿಷ್ಯದಲ್ಲಿ ಶಿಕ್ಷಣ, ಪ್ರೀತಿ ಮತ್ತು ಹಣಕಾಸಿನ ವಿಚಾರದಲ್ಲಿ ಒಂದಿಷ್ಟು ಹೋರಾಟವನ್ನು ಮಾಡುತ್ತದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...