ಉಡುಪಿಯಲ್ಲಿ ನಡೆದ ಪ್ರಕರಣ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ್ ನೀಡಿದ ಹೇಳಿಕೆಗೆ ಬಿಜೆಪಿ ಶಾಸಕ, ಯಶ್ ಪಾಲ್ ಸುವರ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈಗಾಗಲೇ ಈ ಪ್ರಕರಣ ಸಂಬಂಧ ಬಿಜೆಪಿ ನಾಯಕರು, ಉಡುಪಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಯಶ್ ಪಾಲ್ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.
ವಿಡಿಯೋ ಮಾಡಿದ ಪ್ರಕರಣವನ್ನು ಗೃಹ ಸಚಿವರು ಮಕ್ಕಳಾಟ ಎಂದು ಹೇಲಿದ್ದಾರೆ. ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದಿ ಮಕ್ಕಳಾಟವಾ..? ಎಂದು ಪ್ರಶ್ನೆ ಮಾಡಿದ್ದಾರೆ.
ಇದೇ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಕೂಡ ಸ್ಪಷ್ಟನೆ ನೀಡಿದ್ದರು. ಮಕ್ಕಳೇ ಮಾಡಿರುವುದು ಅವರೆ ಸರಿ ಮಾಡಿಕೊಳ್ಳುತ್ತಾರೆ. ಪ್ರಿನ್ಸಿಪಾಲ್ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ. ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ ಎಂದಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












