ಬೆಂಗಳೂರು, ಅಕ್ಟೋಬರ್ 13: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











