Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಸಚಿವಕಾಂಕ್ಷಿಯಾದ್ರಾ ಆರ್ ಶಂಕರ್..?

Facebook
Twitter
Telegram
WhatsApp

ಹಾವೇರಿ: ಸಂಪುಟ ಪುನರಚನೆ ಕಡೆಗೆ ಎಲ್ಲರ ಚಿತ್ತ ನೆಟ್ಟಿದೆ. ಈ ಬಾರಿಯಾದ್ರೂ ನಮಗೆ ಸಚಿವ ಸ್ಥಾನ ಸಿಗುತ್ತಾ ಎಂಬುದು ಕೆಲವರ ಚಿಂತೆಯಾದ್ರೆ, ಇನ್ನು ಕೆಲವರು ಸಚಿವ ಸ್ಥಾನಕ್ಕೆ ಸಾಕಷ್ಟು ಲಾಬಿ ಮಾಡುತ್ತಿದ್ದಾರೆ. ಈ ಮಧ್ಯೆ ಆರ್ ಶಂಕರ್ ಮತ್ತೆ ನಮಗೆ ಸಚಿವ ಸ್ಥಾನ ಸಿಗುತ್ತೆ ಎಂಬ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಾರಿ ಸಂಪುಟ ಪುನರ್ ರಚನೆಯಲ್ಲಿ ಯಾವುದೇ ಕಾರಣಕ್ಕೂ ನನ್ನ ಕೈ ಬಿಡಲ್ಲ. ಮೊನ್ನೆ ಕೆಲ ಕಾರಣದಿಂದಷ್ಟೇ ನಿಮ್ಮ ಹೆಸರು ಕೈ ಬಿಟ್ಟಿದ್ದು. ಈ ಬಾರಿ ಹಾಗೇ ಆಗಲ್ಲ ಎಂದು ಸಿಎಂ ಹೇಳಿದ್ದಾರೆ ಎಂದು ಆರ್ ಶಂಕರ್ ಹೇಳಿದ್ದಾರೆ.

ಮೊನ್ನೆ ಸಿಎಂ ಭೇಟಿ ಮಾಡಿದ್ದೇನೆ. ಈ ಸಾರಿ ಕನ್ಸಿಡರ್ ಮಾಡ್ತೀನಿ ಅಂತಾ ಹೇಳಿದ್ದಾರೆ. ಈ ಬಾರಿ ಖಂಡಿತಾ ವಿಶ್ವಾಸ ಇದೆ ನನಗೆ ಇದೆ. ನಿಮಗೂ ಹಾಗೂ ಶ್ರಿಮಂತ ಪಾಟೀಲ್ ಅವರನ್ನ ಕೈ ಬಿಡಲ್ಲ. ನಮಗೆ ಆ ನಂಬಿಕೆ ಇದೆ ಅವರು ಹೇಗೆ ನಿರ್ಣಯ ತೆಗೆದುಕೊಳ್ಳುತ್ತಾರೋ ಅದರಂತೆ ನಡೆದುಕೊಳ್ಳುತ್ತೇನೆ. ನಾನು ಪಕ್ಷ ಹೇಳಿದಂತೆ ನಡೆದುಕೊಳ್ಳುತ್ತೇನೆ. ಈಗ ಅದು ಸದ್ಯಕ್ಕೆ ಬೇಡ. ಮತ್ತೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಪ್ರಶ್ನೆಗೆ ಉತ್ತರ. ಈಗಾಗಲೇ ಸಾಕಷ್ಟು ಬಾರಿ ನೆಗಟಿವ್ ಆಗಿದೆ. ಈ ಸಾರಿ ಪಾಸಿಟಿವ್ ಆಗುತ್ತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಳೆ ಬೆಲೆ ಭಾರೀ ಕುಸಿತ : ಬೆಳೆಗಾರ ಕಂಗಾಲು..!

    ರೈತ ಸಾಲ ಸೋಲ ಮಾಡಿ, ಕಷ್ಟಪಟ್ಟು ವ್ಯವಸಾಯ ಮಾಡುತ್ತಾನೆ. ಬೆಳೆದ ಬೆಲೆಗೆ ಬೆಂಬಲ ಸಿಕ್ಕರೆ ಖುಷಿಯಾಗುತ್ತಾನೆ. ಸಾಲ ತೀರಿಸಿ ಮತ್ತೆ ಭೂಮಿ ಹದ ಮಾಡುವತ್ತ ಗಮನ ಹರಿಸುತ್ತಾನೆ. ಆದರೆ ಬೆಳೆದ ಬೆಲೆಗೆ

ನವೋದಯ ವಿದ್ಯಾಲಯ: 9 ಮತ್ತು 11 ತರಗತಿ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

    ಚಿತ್ರದುರ್ಗ. ನ.25: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 2025-26ನೇ ಸಾಲಿಗೆ 9 ಮತ್ತು 11 ತರಗತಿ ತರಗತಿಯ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಆಡಳಿತಾತ್ಮಕ

ರೈತರಿಗೆ ಹಾಗೂ ಸಾರ್ವಜನಿಕರಿಗೆ ಬೆಸ್ಕಾಂ ಮಹತ್ವದ ಸೂಚನೆ : ಈ ಕೆಲಸಕ್ಕೆ ಹಣ ಕೇಳಿದರೆ ದೂರು ನೀಡಿ

  ಚಿತ್ರದುರ್ಗ. ನ.25: ವಿಫಲವಾದ  ಪರಿವರ್ತಕದ ಬದಲಾವಣೆಗೆ ಮಧ್ಯವರ್ತಿ, ಏಜೆನ್ಸಿ, ಅಧಿಕಾರಿ ಹಾಗೂ ನೌಕರರಿಗೆ ಹಣ ನೀಡಬಾರದು ಎಂದು ರೈತರಿಗೆ ಹಾಗೂ ಸಾರ್ವಜನಿಕರಿಗೆ ಬೆಸ್ಕಾಂ ಸೂಚನೆ ನೀಡಿದೆ. ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ ಬರುವ ಚಿತ್ರದುರ್ಗ

error: Content is protected !!