Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದರಾ ಸೌತ್ ನಟಿ..? ಸಮಂತಾಗೆ 25 ಕೋಟಿ ಕೊಟ್ಟ ಆ ನಟ ಯಾರು..?

---Advertisement---

ಸೌತ್ ಸುಂದರಿ ಸಮಂತಾ ಇತ್ತಿಚೆಗಂತು ಸಾಕಷ್ಟು ಸುದ್ದಿಯಲ್ಲಿದ್ದಾರೆ. ಸದ್ಯ ತಮಗೆ ಕಾಡುತ್ತಿರುವ ಮಯೋಸೈಟೀಸ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದಕ್ಕಾಗಿ ವಿದೇಶಕ್ಕೆ ಹಾರಲು ಹೊರಟಿದ್ದಾರೆ. ಇದಕ್ಕೂ ಮುನ್ನ ಸಮಂತಾ ಭಾರತದಲ್ಲಿಯೇ ಪ್ರಕೃತಿ ಚಿಕಿತ್ಸೆಗೂ ಒಳಗಾಗಿದ್ದರು.

ಸಿನಿಮಾ, ಪರ್ಸನಲ್ ಲೈಫ್ ನಡುವೆ ಒಂದಷ್ಟು ರಿಸ್ಕ್ ಗಳನ್ನು ತೆಗೆದುಕೊಂಡಿರುವ ಸಮಂತಾ ವಿಚಾರವಾಗಿ ಸದ್ಯ ಬೇರೆಯದ್ದೇ ಸುದ್ದಿ ಓಡಾಡುತ್ತಿದೆ. ಅದುವೆ ಸಮಂತಾ ಕೋಟಿ ಕೋಟಿ ಸಾಲ ಮಾಡಿದ್ದಾರೆ ಎಂದು.‌ಒಂದೆರಡು ಕೋಟಿ ಅಲ್ಲ ಬರೋಬ್ಬರಿ 25 ಕೋಟಿ.

ಸಮಂತಾ ಹೇಳಿಕೇಳಿ ದಕ್ಷಿಣ ಸಿನಿಮಾ ರಂಗದಲ್ಲಿ ಬಹುಬೇಡಿಕೆ ಇರುವಂತಹ ನಟಿ. ದೊಡ್ಡ ಮೊತ್ತದ ಸಂಭಾವನೆಯನ್ನೇ ಪಡೆಯುತ್ತಿದ್ದಾರೆ‌. ಆದರೆ ಈ ಮಧ್ಯೆ ಹರಿದಾಡುತ್ತಿರುವ ಸುದ್ದಿಯೆಂದರೆ ಸಮಂತಾ ತಮ್ಮ ಚಿಕಿತ್ಸೆಗಾಗಿ ಕೋಟಿ ಕೋಟಿ ಸಾಲ ಪಡೆದಿದ್ದಾರಂತೆ. ಟ್ರೀಟ್ಮೆಂಟ್ ಗಾಗಿ ಒಬ್ಬ ಸ್ಟಾರ್ ನಟನಿಂದ 25 ಕೋಟಿ ಸಾಲ ಪಡೆದಿದ್ದಾರಂತೆ ಸಮಂತಾ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...