ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಹಿರಿಯೂರು, ಮೇ. 19 : ಪ್ರತ್ಯೇಕ ಘಟನೆಯಲ್ಲಿ ನಿಲ್ಲಿಸಿದ್ದ ಎರಡು ಲಾರಿಗಳಲ್ಲಿ ಆಕಸ್ಮಿಕ ಬೆಂಕಿ ಸಂಭವಿಸಿದ್ದು, ಎರಡು ಲಾರಿಯ ಮುಂಭಾಗದಲ್ಲಿ ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ.
ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬೆಂಗಳೂರು ರಸ್ತೆಯ ಸ್ವಾಮಿಯಪ್ಪ ಹೋಟೆಲ್ ಬಳಿ ರಸ್ತೆಯ ಪಕ್ಕದಲ್ಲಿ ತಮಿಳುನಾಡು ನಂಬರಿನ ಲಾರಿಯ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು, ಹೊತ್ತಿ ಉರಿದಿದೆ. ಇದಲ್ಲದೆ ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿಯ ಡಾಬಾ ಹೋಟೆಲ್ ಬಳಿ ನಿಲ್ಲಿಸಿದ್ದ ಲಾರಿ ಟ್ರಕ್ ನಲ್ಲಿ ಬೆಂಕಿ ಕಾಣಿಸಿಕೊಂಡು ಮುಂಭಾಗದಲ್ಲಿ ಸುಟ್ಟು ಕರಕಲಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್