ಚಿತ್ರದುರ್ಗ: ಡಿಆರ್ ಡಿಒ ದಿಂದ ಇಂದು ಮತ್ತೊಂದು ಪ್ರಯೋಗ ನಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈ ಎಲ್ ಎಕ್ಸ್ ನ ಅಂತಿಮ ಹಂತದ ಲ್ಯಾಂಡಿಂಗ್ ಪ್ರಯೋಗವನ್ನು ಯಶಸ್ವಿಯಾಗಿ ಮಾಡಲಾಗಿದೆ.
ಇಂದು ಬೆಳಗ್ಗೆ 7.10 ಕ್ಕೆ ಅದು ಚಿತ್ರದುರ್ಗ ಜಿಲ್ಲೆಯ ಕುದಾಪುರ ಗ್ರಾಮದಲ್ಲಿರುವ ಎಟಿಆರ್ ನಲ್ಲಿ ಮರಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ (ಆರ್ ಎಲ್ ವಿ) ಎಲ್ ಈ ಎಕ್ಸ್ ನ ಮೂರನೇ ಮತ್ತು ಅಂತಿಮ ಹಂತದ ಲ್ಯಾಂಡಿಂಗ್ ಪ್ರಯೋಗವನ್ನು ಯಶಸ್ವೀಯಾಗಿ ಪೂರ್ಣಗೊಳಿಸಿದೆ.
https://x.com/ISROSight/status/1804694291199008991?t=lYWopM2VW5e-TKU6JbOASQ&s=19
ದೃಶ್ಯಗಳಲ್ಲಿ ಆರ್ ಎಲ್ ವಿ ಆಕಾಶದಿಂದ ಶರವೇಗದಲ್ಲಿ ಹಾರುತ್ತಾ ಬಂದು ಕುದಾಪುರದ ಎಟಿಎಸ್ ನಲ್ಲಿ ಲ್ಯಾಂಡ್ ಆಗುತ್ತಿರುವ ದೃಶ್ಯ ಮೈ ನವಿರೇಳಿಸುತ್ತದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…