Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮೆಡಿಕಲ್ ಕಾಲೇಜಿಗೆ ರಾಜ ವೀರ ಮದಕರಿನಾಯಕರ ಹೆಸರಿಡುವುದು ಸೂಕ್ತ : ಶಾಸಕ ಕೆ.ಸಿ.ವೀರೇಂದ್ರಪಪ್ಪಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.22) : ಚಿತ್ರದುರ್ಗದಲ್ಲಿ ಆರಂಭಗೊಳ್ಳಲಿರುವ ಮೆಡಿಕಲ್ ಕಾಲೇಜಿಗೆ ರಾಜ ವೀರ ಮದಕರಿನಾಯಕ ಹೆಸರಿಡುವುದು ಸೂಕ್ತವಾಗಿದೆ. ಇದರಿಂದ ಗಂಡು ಮೆಟ್ಟಿನ ನಾಡು ಐತಿಹಾಸಿಕ ಚಿತ್ರದುರ್ಗಕ್ಕೆ ಕೀರ್ತಿ ಬಂದಂತಾಗುತ್ತದೆ ಎಂದು ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಹೇಳಿದರು.

ಜಿಲ್ಲಾ ನಾಯಕ ಸಮಾಜದ ವತಿಯಿಂದ ತುರುವನೂರು ರಸ್ತೆಯಲ್ಲಿರುವ ರೆಡ್ಡಿ ಸಮುದಾಯ ಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಹಿರಿಯರ ಸಲಹೆ ಸಹಕಾರ ಸೂಚನೆಗಳಂತೆ ಅಭಿವೃದ್ದಿ ಕಾರ್ಯ ನಡೆಯುತ್ತದೆ. ಐತಿಹಾಸಿಕ ಚಿತ್ರದುರ್ಗದ ಕೋಟೆಗೆ ನೇರ ರಸ್ತೆ ಆದೇ ಆಗುತ್ತದೆ. ವಿದೇಶಿ ಪ್ರವಾಸಿಗರು ಸೇರಿ ಎಲ್ಲರೂ ಬಂದು ನಮ್ಮ ದುರ್ಗದ ಕೋಟೆಯನ್ನು ವೀಕ್ಷಿಸುವಂತೆ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದೆಂದು ಹೇಳಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...