Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಬಾರೀ ಮಳೆ..!

---Advertisement---

 

ಈಗಾಗಲೇ ರಾಜ್ಯದಲ್ಲಿ ಮುಂಗಾರು ಮಳೆ ಜೋರಾಗಿದೆ. ಆರಂಭದಲ್ಲಿ ಕೈಕೊಟ್ಟ ಮಳೆ ನಿಧಾನವಾಗಿ ಜೋರಾಗಿದೆ. ಈಗಾಗಲೇ ರಾಜ್ಯದ ಹಲವೆಡೆ ಜೋರು ಮಳೆಯಾಗುತ್ತಿದ್ದು, ಜುಲೈ 13ರಿಂದ ಮೂರು ದಿನಗಳ ಕಾಲ ಇನ್ನು ಹೆಚ್ಚು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಬಹುತೇಕ ಕಡೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಆರಂಭದಿಂದಲೂ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿಯೇ ಇದೆ. ಈಗ ಮಳೆ ಬ್ರೇಕ್ ನೀಡಿತ್ತು ಎನ್ನುವಷ್ಟರಲ್ಲಿ ಮತ್ತೆ ಮೂರು ದಿನಗಳ ಕಾಲ ಜೋರಾಗಿ ಹಿಡಿಯಲಿದೆ.

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕರಾವಳಿ ಭಾಗದಲ್ಲಿ ಮೂರು ದಿನಗಳ ಕಾಲ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೊರಗೆ ಹೋಗುವ ಜನ ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment