Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಹ್ಲಿ ಮೇಲೆ ದ್ರಾವಿಡ್ ಗಿದೆ ವಿಶ್ವಾಸ : ಆ ಸಾಧನೆ ಮಾಡ್ತಾರಾ ಕೊಹ್ಲಿ..?

Facebook
Twitter
Telegram
WhatsApp

ಟೀಂ ಇಂಡಿಯಾ ಮಾಜಿ ಆಟಗಾರ ವಿರಾಟ್ ಕೊಹ್ಲಿ ಬಗ್ಗೆ ಇತ್ತೀಚೆಗೆ ಸಾಕಷ್ಟು ನೆಗೆಟಿವ್ ವಿಚಾರಗಳಿಗೆ ಸುದ್ದಿ ಆಗುತ್ತಿದ್ದರು. ಆದ್ರೆ ಇದೀಗ ಕೊಹ್ಲಿ ಬಗ್ಗೆ ರಾಹುಲ್ ದ್ರಾವಿಡ್ ಪಾಸಿಟಿವ್ ಆಗಿ ಮಾತಾಡಿದ್ದಾರೆ. ಅಷ್ಟೇ ಅಲ್ಲ ಟೀಂ ಇಂಡಿಯಾ ಕೋಚ್ ಗೆ ಕೊಹ್ಲಿ ಮೇಲೆ ಸಿಕ್ಕಾಪಟ್ಟೆ ವಿಶ್ವಾಸವಿದೆ.

 

ವಿರಾಟ್ ಕೊಹ್ಲಿ ಸದ್ಯ ಟೆಸ್ಟ್ ತಂಡದ ನಾಯಕರಾಗಿ ಮುಂದುವರೆಯುತ್ತಿದ್ದಾರೆ. ದಕ್ಷಿಣಾ ಆಫ್ರಿಕಾದಲ್ಲಿದ್ದಾರೆ. ಇನ್ನು ದಕ್ಷಿಣಾ ಆಫ್ರಿಕಾದ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ರಾಹುಲ್ ದ್ರಾವಿಡ್ ಮಾತನಾಡಿದ್ದಾರೆ. ಕೊಹ್ಲಿ ಬಗ್ಗೆ ಸಾಕಷ್ಟು ಹೊಗಳಿಕೆಯನ್ನ ಹೇಳಿದ್ದಾರೆ.

ಕೊಹ್ಲಿ ಅವರ ನಾಯಕತ್ವ ಹಾಗೂ ಬ್ಯಾಟಿಂಗ್ ಬಗ್ಗೆ ಮಾತನಾಡಿ ಹೊಗಳಿದ್ದಾರೆ. ವಿರಾಟ್ ಕೊಹ್ಲಿ ಸುತ್ತ ಹಲವು ಗದ್ದಲಗಳೇ ಇದ್ದರು, ಪಿಚ್ ಮತ್ತು ಹೊರಗೆ ಎಲ್ಲರೊಂದಿಗೆ ಅವರು ಹೊಂದಿರುವ ಸಂಪರ್ಕ ಅತ್ಯದ್ಭುತವಾದದ್ದು. ಅದಕ್ಕೆ ಹೆಳೋದು ಕೊಹ್ಲಿ ಒಬ್ಬ ಉತ್ತಮ ನಾಯಕನೆಂದು.

ಅವರ ಜೊತೆಗೆ ನಾನು ಹೆಚ್ಚು ಮಾತನಾಡಲು ಆಗಿಲ್ಲ. ಆದ್ರೆ ಅವರ ಜೊತೆ ಕೆಲಸ ಮಾಡೋದಕ್ಕೆ ತುಂಬಾ ಖುಷಿಯಾಗುತ್ತೆ. ಶೀಘ್ರದಲ್ಲೇ ಅವರು ಮೊದಲಿನ ಫಾರ್ಮ್ ಗೆ ಮರಳಲಿದ್ದಾರೆ. ತನ್ನನ್ನು ತಾನೇ ಮರೆಯುವಷ್ಟು ಎಫರ್ಟ್ ಹಾಕುತ್ತಿದ್ದಾರೆ ಎಂದು ಹೊಗಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!