Connect with us

Hi, what are you looking for?

ಪ್ರಮುಖ ಸುದ್ದಿ

ರಾಘವೇಂದ್ರ ರಾಜ್ ಕುಮಾರ್ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಜಗ್ಗೇಶ್

ಬೆಂಗಳೂರು: ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಹಿನ್ನೆಲೆ ಇಂದು ರಾಘವೇಂದ್ರ ರಾಜ್ ಕುಮಾರ್ ಅವರ ಮನೆಗೆ ನಟ ಜಗ್ಗೇಶ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ಮನೆಗೆ ಹೋಗಿದ್ದ ವಿಚಾರವನ್ನು ನಟ ಜಗ್ಗೇಶ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಅಣ್ಣನ ಮನೆಗೆ ರಾಘಣ್ಣನ ಆರೋಗ್ಯ ವಿಚಾರಿಸಲು ಹೋದಕ್ಷಣ! ರಾಘಣ್ಣನ ಆತ್ಮೀಯ ಸಹೋದರ ಭಾವ ಅಣ್ಣನ ಪ್ರೀತಿಯ ಆ ದಿನಗಳು ನೆನಪಿಸಿತು! ನನ್ನಮನ ರಾಯರ ಪ್ರಾರ್ಧಿಸಿದ್ದು ಒಂದೆ ರಾಘಣ್ಣನಿಗೆ ಆಯುಷ್ಮಾನ್ಭವ ಆರೋಗ್ಯಂ ಧೇಹಿಮೆ. ಶುಭಮಧ್ಯಾಹ್ನ. ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಜಗ್ಗೇಶ್ ರಾಘವೇಂದ್ರ ರಾಜ್ ಕುಮಾರ್ ಮನೆಗೆ ನೀಡಿದಾಗ, ಮಗ ವಿನಯ್ ರಾಜ್ ಕುಮಾರ್ ಸೇರಿದಂತೆ ಕುಟುಂಬಸ್ಥರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಆ ಕಡೆ ಸತ್ಯ ಕಾರ್ತೀಕ್ ಮೇಲೆ ಅಗಾಧ ಪ್ರೀತಿ ಬೆಳೆಸಿಕೊಳ್ತಾ ಇದ್ದಾಳೆ…ಇತ್ತ ಕಾರ್ತೀಕ್ ದಿವ್ಯಳ ಮದುವೆಗೆ ತಯಾರಿ ನಡೆಸುತ್ತಿದ್ದಾನೆ…ಇದೆಲ್ಲದರ ನಡುವೆ ಇತ್ತೀಚೆಗೆ ಅಮೂಲ್ ಬೇಬಿಯ ನಡವಳಿಕೆ ಸತ್ಯಳಿಗೆ ಇನ್ನಷ್ಟು ಪ್ರೀತಿ ಹುಟ್ಟುವಂತೆ ಮಾಡಿದೆ....

ಪ್ರಮುಖ ಸುದ್ದಿ

ಕನ್ನಡ ಸೀರಿಯಲ್ ಲೋಕದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿರುವ ಧಾರಾವಾಹಿ ಗಟ್ಟಿಮೇಳ. ರೌಡಿ ಬೇಬಿ ಅಮೂಲ್ಯ, ಸುಳ್ಳೆಪುಳ್ಳೇ ವೇದಾಂತ್, ಅದೇ ರೀತಿ ಡೈನೋಸರಸ್ ಅಂಜಲಿ ಹೀಗೆ ಎಲ್ಲರ ಪಾತ್ರಗಳು ಪ್ರೇಕ್ಷಕರನ್ನು ಅಟ್ರ್ಯಾಕ್ಟ್ ಮಾಡುತ್ತಿವೆ. ಅದ್ರಲ್ಲೂ...

ಪ್ರಮುಖ ಸುದ್ದಿ

ಇನ್ನೇನು ಕೆಲವೇ ದಿನಗಳಲ್ಲಿ ಕೃಷ್ಣ ಟಾಕೀಸ್ ಸಿನಿಮಾ ಥಿಯೇಟರ್ ಗೆ ಬರಲಿದೆ. ಇದೇ ತಿಂಗಳ 16 ರಂದು ತೆರೆಗೆ ಬರೋದಕ್ಕೆ ಸಜ್ಜಾಗಿರುವ ಕೃಷ್ಣ ಟಾಕೀಸ್, ತನ್ನ ಟೈಟಲ್ ಮೂಲಕವೇ ಸದ್ದು ಮಾಡಿತ್ತು. ಅದಾದ...

ಪ್ರಮುಖ ಸುದ್ದಿ

ಬಿಗ್ ಬಾಸ್ ಮನೆಯಲ್ಲಿ ಜೋಡಿ ಟಾಸ್ಕ್ ನಿಂದ ಜೋಡಿಯಾಗಿರುವ ದಿವ್ಯಾ ಉರುಡುಗ ಹಾಗೂ ಅರವಿಂದ್ ನಡುವೆ ಏನೋ‌ ಇದೆ ಅನ್ನೋದು ಎಲ್ಲರಿಗೂ ಗೊತ್ತು. ಈ ಜೋಡಿಯ ಅನ್ಯೋನ್ಯತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ...

ಪ್ರಮುಖ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇಂದು ಯುವತಿ ಮತ್ತೆ ಹಾಜರಾಗಿ ನೀಡಿರುವ ಹೇಳಿಕೆ ಹೊಸ ಟ್ವಿಸ್ಟ್ ಗೆ ಕಾರಣವಾಗಿದೆ. ಸಂತ್ರಸ್ತೆ...

ಪ್ರಮುಖ ಸುದ್ದಿ

ಬಿಗ್ ಮನೆಯಲ್ಲಿ ಪ್ರತಿ ಬಾರಿಯಂತೆ ಈ ಬಾರಿ ಕೂಡ ವಾರದ ಕಥೆ ಸುದೀಪನ ಜೊತೆ ಎಪಿಸೋಡ್ ನಲ್ಲಿ ಕಿಚ್ಚನ ಮೆಚ್ಚಿಗೆಯ ಚಪ್ಪಾಳೆ ಒಬ್ಬ ಕಂಟೆಸ್ಟೆಂಟ್ ಗೆ ಸಿಗುತ್ತಿದೆ. ಟಾಸ್ಕ್ ಸೇರಿದಂತೆ ಅವರ ಎಂಟರ್...

ಪ್ರಮುಖ ಸುದ್ದಿ

ಮಗಳು ಜಾನಕಿ ಸೀರಿಯಲ್ ಬಳಿಕ ಕಿರುತೆರೆ ಪ್ರೇಕ್ಷಕರು ನಿರ್ದೇಶಕ ಟಿ.ಎನ್.ಸೀತಾರಾವ್ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದರು. ಇತ್ತೀಚೆಗಷ್ಟೇ ಹೊಸ ಧಾರಾವಾಹಿ ಮೂಲಕ ಬರೋದಾಗಿ ಟಿ.ಎನ್.ಸೀತಾರಾಮ್ ತಿಳಿಸಿದ್ದರು. ಅದಕ್ಕೆ ಚೆಂದದೊಂದು ಶೀರ್ಷಿಕೆ ಹುಡುಗಾಟದಲ್ಲಿದ್ದ ಅವರು...

ದಿನ ಭವಿಷ್ಯ

ಸೋಮವಾರ ರಾಶಿ ಭವಿಷ್ಯ-ಏಪ್ರಿಲ್-12,2021 ಸೂರ್ಯೋದಯ: 06:07 AM, ಸೂರ್ಯಾಸ್: 06:30 PM ಶಾರ್ವರೀ ನಾಮ ಸಂವತ್ಸರ ಫಾಲ್ಗುಣ ಮಾಸ, ಶಿಶಿರ ಋತು, ಉತ್ತರಾಯಣ, ಕೃಷ್ಣ ಪಕ್ಷ, ತಿಥಿ: ಅಮಾವಾಸ್ಯೆ ( 08:00 )...

ಪ್ರಮುಖ ಸುದ್ದಿ

ಬೆಂಗಳೂರು: ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇಂದು ಬಂದ ನಂಬರ್ಸ್ ನಾಳೆಗೆ ಮತ್ತಷ್ಟು ಏರಿಕೆಯಾಗುತ್ತಿದೆ. ಸೋಂಕಿತರ ಸಂಖ್ಯೆ ನೋಡುತ್ತಿದ್ರೆ ತಲೆ ಗಿರ್ ಎನ್ನುತ್ತಿದೆ. ಇಂದು ಒಂದೇ ದಿನ 10,250 ಮಂದಿಗೆ...

error: Content is protected !!