Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಜ್ಬ್ ಮುಖ್ಯಸ್ಥ ಸೈಯದ್ ಸಲಾವುದ್ದೀನ್, ಪುತ್ರ, ಪತ್ನಿ ಸೇರಿದಂತೆ 4 ಉದ್ಯೋಗಿಗಳನ್ನು ವಜಾ ಮಾಡಿದ ಜೆ & ಕೆ ಸರ್ಕಾರ

Facebook
Twitter
Telegram
WhatsApp

ಶ್ರೀನಗರ: ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಆಡಳಿತವು ಹಿಜ್ಬ್ ಮುಖ್ಯಸ್ಥ ಸೈಯದ್ ಸಲಾವುದ್ದೀನ್ ಅವರ ಪುತ್ರ ಸೇರಿದಂತೆ ನಾಲ್ವರು ಉದ್ಯೋಗಿಗಳನ್ನು ವಜಾಗೊಳಿಸಿದೆ. ಜೆ & ಕೆ ಸರ್ಕಾರವು ಭಾರತ ಸಂವಿಧಾನದ 311 ನೇ ವಿಧಿಯ ಅಡಿಯಲ್ಲಿ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ನಾಲ್ಕು ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

 

ಮೂಲಗಳ ಪ್ರಕಾರ, ಈ ಉದ್ಯೋಗಿಗಳ ಚಟುವಟಿಕೆಗಳು ಕಾನೂನು ಜಾರಿ ಮತ್ತು ಗುಪ್ತಚರ ಸಂಸ್ಥೆಗಳ ಗಮನಕ್ಕೆ ಬಂದಿವೆ. ವಜಾಗೊಂಡವರು ಡಾ. ಮುಹೀತ್ ಅಹ್ಮದ್ ಭಟ್ (ಕಾಶ್ಮೀರ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್‌ನ ಸ್ನಾತಕೋತ್ತರ ವಿಭಾಗದಲ್ಲಿ ವಿಜ್ಞಾನಿ-D), ಮಜೀದ್ ಹುಸೇನ್ ಖಾದ್ರಿ, (ಹಿರಿಯ ಸಹಾಯಕ ಪ್ರಾಧ್ಯಾಪಕ, ಮ್ಯಾನೇಜ್‌ಮೆಂಟ್ ಸ್ಟಡೀಸ್ ವಿಭಾಗ, ಕಾಶ್ಮೀರ ವಿಶ್ವವಿದ್ಯಾಲಯ), ಸೈಯದ್ ಅಬ್ದುಲ್ ಮುಯೀದ್, ( ಮ್ಯಾನೇಜರ್ IT, JKEDI) ಮತ್ತು ಅಸ್ಸಾಬಾ-ಉಲ್-ಅರ್ಜಮಂಡ್ ಖಾನ್, (ಕಾಶ್ಮೀರ ಗ್ರಾಮೀಣಾಭಿವೃದ್ಧಿ ನಿರ್ದೇಶನಾಲಯದಲ್ಲಿ ಪ್ರಚಾರ ಅಧಿಕಾರಿ)

ಸೈಯದ್ ಅಬ್ದುಲ್ ಮುಯೀದ್ ಯುನೈಟೆಡ್ ಜೆಹಾದ್ ಕೌನ್ಸಿಲ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಅವರ ಪುತ್ರನಾಗಿದ್ದರೆ, ಅಸ್ಸಾಬಾ-ಉಲ್-ಅರ್ಜಮಂಡ್ ಖಾನ್ ಜೆಕೆಎಲ್ಎಫ್ ನಾಯಕ ಮತ್ತು ಮಾಜಿ ಉಗ್ರಗಾಮಿ ಕಮಾಂಡರ್ ಫಾರೂಕ್ ಅಹ್ಮದ್ ದಾರ್ ಅಲಿಯಾಸ್ ಬಿಟ್ಟಾ ಕರಾಟೆ ಅವರ ಪತ್ನಿ. ಅಸ್ಸಾಬ್ ಕೆಎಎಸ್ ಅಧಿಕಾರಿಯಾಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿಗೆ ಹೀನಾಯ ಸೋಲು : ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಸೋಲು

ಸುದ್ದಿಒನ್, ಬೆಂಗಳೂರು, ನವೆಂಬರ್.23 : ಕರ್ನಾಟಕದಲ್ಲಿ ನಡೆದ ಎಲ್ಲಾ ಮೂರು ವಿಧಾನಸಭಾ ಉಪಚುನಾವಣೆಗಳಾದ ಶಿಗ್ಗಾಂವ್, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇಬ್ಬರು ಬಿಜೆಪಿ ಅಭ್ಯರ್ಥಿಗಳು ಮತ್ತು ಜೆಡಿಎಸ್ ಅಭ್ಯರ್ಥಿಯನ್ನು ಮತದಾರ

ರೈತ ವಿರೋಧಿ ನೀತಿ ಖಂಡಿಸಿ ನವೆಂಬರ್ 26 ರಂದು ಪ್ರತಿಭಟನೆ : ಜೆ.ಯಾದವರೆಡ್ಡಿ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 23 : ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ಸಂಯಕ್ತ ಹೋರಾಟ-ಕರ್ನಾಟಕ ವತಿಯಿಂದ ನ.26 ರಂದು ಜಿಲ್ಲಾಧಿಕಾರಿ

Aus vs Ind 1st Test : ಶತಕದ ಸನಿಹದಲ್ಲಿ ಜೈಸ್ವಾಲ್ : ಎರಡನೇ ದಿನದ ಅಂತ್ಯಕ್ಕೆ ಭಾರತ 200 ರನ್‌ಗಳ ಮುನ್ನಡೆ…!

ಸುದ್ದಿಒನ್ | ಬಾರ್ಡರ್-ಗವಾಸ್ಕರ್ ಟ್ರೋಫಿ ಮೊದಲ ಟೆಸ್ಟ್, 2 ನೇ ದಿನ :  ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ 218 ರನ್ ಮುನ್ನಡೆ ಸಾಧಿಸಿದೆ. ಶನಿವಾರದ ಎರಡನೇ ದಿನದಾಟದ ಅಂತ್ಯಕ್ಕೆ

error: Content is protected !!