ಚಿತ್ರದುರ್ಗ, (ಮಾರ್ಚ್.29) : ತಾಲ್ಲೂಕಿನ ತುರುವನೂರು ಹೋಬಳಿ ಹುಣಸೇಕಟ್ಟೆ ಗ್ರಾಮದಲ್ಲಿ ಮಾರ್ಚ್ 31ರಂದು ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಾರ್ಚ್ 19ರಂದು ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿ ಹುಣಸೇಕಟ್ಟೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದು, ಹುಣಸೇಕಟ್ಟೆ ಗ್ರಾಮ ಮತ್ತು ಸುತ್ತಮುತ್ತಲಿನ ಗ್ರಾಮಗಳ ಬಹುತೇಕ ಗ್ರಾಮಸ್ಥರು ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ತೆರಳಿದ್ದರಿಂದ ಕಾರ್ಯಕ್ರಮ ಮುಂದೂಡುವಂತೆ ಸೂಚಿಸಲಾಗಿತ್ತು.
ಶಾಸಕರ ಸೂಚನೆಯಂತೆ ಮಾರ್ಚ್ 31ರಂದು ಹುಣಸೇಕಟ್ಟೆ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಚಿತ್ರದುರ್ಗ ತಾಲ್ಲೂಕು ತಹಶೀಲ್ದಾರ್ ಜಿ.ಹೆಚ್. ಸತ್ಯನಾರಾಯಣ ತಿಳಿಸಿದ್ದಾರೆ.
ಈ ರಾಶಿಯವರಿಗೆ ಹಣಕಾಸಿನ ವಿಚಾರಕ್ಕಾಗಿ ಟೆನ್ಷನ್, ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಜೊತೆ ಪದೇ ಪದೇ ಕಿರಿಕಿರಿ, ಬುಧವಾರದ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 25 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…